Marigold Movie: ಮಾರಿಗೋಲ್ಡ್‌ನಲ್ಲಿ”ಸಿಹಿ ಜೇನ ಮಳೆ…’


Team Udayavani, Mar 20, 2024, 10:18 AM IST

Marigold Movie: ಮಾರಿಗೋಲ್ಡ್‌ನಲ್ಲಿ”ಸಿಹಿ ಜೇನ ಮಳೆ…’

ಸಂಗೀತಾ ಶೃಂಗೇರಿ ಹಾಗೂ ದಿಗಂತ್‌ ಮುಖ್ಯಭೂಮಿಕೆಯಲ್ಲಿರುವ “ಮಾರಿಗೋಲ್ಡ್‌’ ಚಿತ್ರದ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿದೆ. “ಸಿಹಿ ಜೇನ ಮಳೆ…’ ಎಂಬ ಹಾಡು ರಿಲೀಸ್‌ ಆಗಿದೆ. ಯೋಗರಾಜ್‌ ಭಟ್‌ ಬರೆದಿರುವ ಈ ಗೀತೆಯನ್ನು ಅನುರಾಧ ಭಟ್‌ ಹಾಡಿದ್ದಾರೆ. ವೀರ್‌ ಸಮರ್ಥ್ ಸಂಗೀತ ನೀಡಿದ್ದಾರೆ. ದಿಗಂತ್‌ ಹಾಗು ಸಂಗೀತಾ ಶೃಂಗೇರಿ ಕಾಣಿಸಿಕೊಂಡಿರುವ ಈ ಹಾಡಿಗೆ ಸಿನಿ ಪ್ರೇಮಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದುವರೆಗೂ ರೊಮ್ಯಾಂಟಿಕ್‌ ಹೀರೋ ಆಗಿ ಕಾಣಿಸಿಕೊಂಡಿದ್ದ ನಟ ದಿಗಂತ್‌, ಈ ಚಿತ್ರದ ಮೂಲಕ ಮಾಸ್‌ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಮತ್ತೂಂದೆಡೆ ಸಂಗೀತಾ ಶೃಂಗೇರಿ ಬಿಗ್ಬಾಸ್‌ ರಿಯಾಲಿಟಿ ಶೋನಿಂದ ಹೊರಬಂದ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಚಿತ್ರ.

ಈ ಕುರಿತು ಮಾತನಾಡುವ ನಿರ್ಮಾಪಕ ರಘುವರ್ಧನ್‌, “ಮಾರಿಗೋಲ್ಡ್ ಆ್ಯಕ್ಷನ್‌ ಥ್ರಿಲ್ಲರ್‌ ಜಾನರ್‌ ಚಿತ್ರ ಇದಾಗಿದೆ. ಚಿನ್ನದ ಬಿಸ್ಕತ್ತು ಮಾರಲು ಹೊರಟ ನಾಲ್ವರು ಹುಡುಗರ ಕಥೆ ಆಧರಿಸಿದೆ. ಚಿತ್ರವನ್ನು ಬೆಂಗಳೂರು, ಸಕಲೇಶಪುರ ಸುತ್ತ ಮುತ್ತ ಚಿತ್ರೀಕರಣ ಮಾಡಲಾಗಿದೆ’ ಎನ್ನುತ್ತಾರೆ. ‌

ಚಿತ್ರ ಏಪ್ರಿಲ್‌ ತಿಂಗಳಲ್ಲಿ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಲಿರಿಕಲ್‌ ಹಾಡು ಬಿಡುಗಡೆ ಮಾಡಲಾಗಿದೆ. ಕ್ರೈಮ್‌ ಥ್ರಿಲ್ಲರ್‌ ಜಾನರ್‌ನ ಸಿನಿಮಾ ಇದಾಗಿದ್ದು, ದಿಗಂತ್‌ ಬಾಡಿ ಲಾಂಗ್ವೇಜ್, ಸಂಪೂರ್ಣ ಬದಲಾಗಿದೆಯಂತೆ. ಚಿತ್ರದಲ್ಲಿ ಸಂಗೀತ ಪಾತ್ರ ಹೊಸತನದಿಂದ ಕೂಡಿದ್ದು, ಡ್ಯಾನ್ಸರ್‌ ಆಗಿ ಕಾಣಿಸಿಕೊಂಡಿದ್ದಾರೆ. ಜೀವನ ಕಟ್ಟಿಕೊಳ್ಳಲು ಕನಸು ಕಂಡ ನಾಲ್ವರು ಹುಡುಗರು ಸಮಾಜದಲ್ಲಿ ಹಣ ಸಂಪಾದಿಸಲು ಮುಂದಾಗುತ್ತಾರೆ, ಇಂತಹ ಸಮಯದಲ್ಲಿ ಒಂದು ಕಡೆ ಸಿಕ್ಕಿ ಹಾಕಿಕೊಳ್ತಾರೆ.ಅದರಿಂದ ಹೊರ ಬರುತ್ತಾರಾ ಎಂಬುದು ಸಿನಿಮಾದ ಕುತೂಹಲದ ಘಟ್ಟ. ‌

ಚಿತ್ರಕ್ಕೆ ರಾಘವೇಂದ್ರ ಎಂ. ನಾಯ್ಕ ನಿರ್ದೇಶನವಿದೆ. ಚಿತ್ರದಲ್ಲಿ ಯಶ್‌ ಶೆಟ್ಟಿ, ಕಾಕ್ರೋಚ್‌ ಸುಧಿ, ವಜ್ರಾಂಗ್‌ ಶೆಟ್ಟಿ, ಬಲರಾಜವಾಡಿ, ಮಹಾಂತೇಶ್‌, ಸಂದೀಪ್‌ ಮಲಾನಿ, ಭಜರಂಗ ಶೆಟ್ಟಿ, ಮತ್ತಿತರರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಚಿತ್ರಕ್ಕೆ ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ವೀರ್‌ ಸಮರ್ಥ್ ಸಂಗೀತವಿದೆ.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.