Viral: ಮಾರಾಟ ಮಾಡುವ ಐಸ್ ಕ್ರೀಮ್‌ಗೆ ಹಸ್ತಮೈಥುನ ಮಾಡಿ ವೀರ್ಯ ಮಿಕ್ಸ್ ಮಾಡಿದ ವ್ಯಕ್ತಿ!
Team Udayavani, Mar 20, 2024, 11:41 AM IST
ಹೈದರಾಬಾದ್: ರಸ್ತೆಬದಿಯ ಐಸ್ ಕ್ರೀಮ್ ಮಾರಾಟಗಾರನೊಬ್ಬ ಅಸಭ್ಯವಾಗಿ ವರ್ತಿಸಿದ ರೀತಿಗೆ ಪೊಲೀಸರ ಅತಿಥಿಯಾಗಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.
ಕೆಲವರಿಗೆ ರಸ್ತೆಬದಿಯಲ್ಲಿ ಐಸ್ ಕ್ರೀಮ್ ಸೇವಿಸುವ ಆಸೆಗಳಿರುತ್ತದೆ. ಐಸ್ ಕ್ರೀಮ್ ಅಥವಾ ಫಾಲೋದವನ್ನು ರಸ್ತೆಬದಿಯ ಪೆಟ್ಟಿಗೆ ಅಂಗಡಿಯಲ್ಲಿ ಸೇವಿಸುತ್ತೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ಮಾಡಿದ್ದನ್ನು ನೋಡಿದರೆ ಖಂಡಿತವಾಗಿಯೂ ಇನ್ಮುಂದೆ ರಸ್ತೆ ಬದಿಯ ಕ್ರೀಮ್ ನ್ನು ಸೇವಿಸುವಾಗ ನೂರು ಬಾರಿ ಯೋಚನೆ ಮಾಡುತ್ತೀರಿ.
ಕಲುರಾಮ್ ಕುರ್ಬಿಯಾ ಎನ್ನುವ ರಾಜಸ್ಥಾನ ಮೂಲದ ವ್ಯಕ್ತಿ ನೆಕ್ಕೊಂಡದಲ್ಲಿ ಐಸ್ ಕ್ರೀಮ್ ಮಾರಾಟ ಮಾಡುತ್ತಾನೆ. ಈತ ಮಾರಾಟ ಮಾಡುವ ಐಸ್ ಕ್ರೀಮ್ ಗೆ ತನ್ನ ವೀರ್ಯವನ್ನು ಹಾಕಿದ್ದಾನೆ.
ಹೌದು ಕೇಳಿದರೆ ಅಸಹ್ಯವಾದರೂ, ಈ ಕೃತ್ಯ ನಡೆದಿರುವುದು ಮೊಬೈಲ್ ನಲ್ಲಿ ಸೆರೆಯಾಗಿದೆ. ಐಸ್ ಕ್ರೀಮ್ ನ್ನು ಹಿಡಿದುಕೊಂಡು ಕಲುರಾಮ್ ಹಸ್ತಮೈಥುನ ಮಾಡುತ್ತಾ, ವೀರ್ಯವನ್ನು ಐಸ್ ಕ್ರೀಮ್ ಗೆ ಹಾಕಿದ್ದಾನೆ.
ನಗರದ ಅಂಬೇಡ್ಕರ್ ಸೆಂಟರ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕಲುರಾಮ್ ಕುರ್ಬಿಯಾ ಬಂಧಿಸಿ ತನಿಖೆ ಮಾಡಿದ್ದಾರೆ.
ವಿಡಿಯೋ ಆಕ್ರೋಶಕ್ಕೆ ಕಾರಣವಾದ ನಂತರ ಆಹಾರ ನಿರೀಕ್ಷಕರು ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಆಶ್ಲೀಲ ಕೃತ್ಯಗಳಿಗಾಗಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 294 ರ ಅಡಿಯಲ್ಲಿ ಕುರ್ಬಿಯಾ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.
ವಿಡಿಯೋದಲ್ಲಿ ಕಂಡುಬರುವ ಕೃತ್ಯದ ನಿಖರ ಸ್ವರೂಪವನ್ನು ಪೊಲೀಸರು ನಿರ್ದಿಷ್ಟಪಡಿಸಿಲ್ಲ ಆದರೆ ಇದು ಅನುಚಿತ ವರ್ತನೆಯನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.
Roadside seller masturbates, mixes semen and urine in faluda in Telangana’s Warangal 🤮 pic.twitter.com/2zV53tMpAZ
— Sanjeev Upadhyay🇮🇳 (@SanjeevUpadhy13) March 19, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.