BC Road: ಅನಾರೋಗ್ಯ; ಚಿಕಿತ್ಸೆ ಫಲಕಾರಿಯಾಗದೇ 2ನೇ ತರಗತಿ ವಿದ್ಯಾರ್ಥಿನಿ ನಿಧನ


Team Udayavani, Mar 20, 2024, 2:06 PM IST

12-bc-road

ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

ಶಹಿಮಾ  ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2-3 ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಶಹಿಮಾರ ಅಕಾಲಿಕ ನಿಧನಕ್ಕೆ ವಿದ್ಯಾಸಂಸ್ಥೆ, ತಲಪಾಡಿ ಜಮಾಅತ್ ತೀವ್ರ ಸಂತಾಪ ಸೂಚಿಸಿದೆ.

ಟಾಪ್ ನ್ಯೂಸ್

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.