Kannada Short Movie: ದ್ವಂದ್ವಂ ದ್ವಯಂ ಹೊಸಬರ ಕಿರುಚಿತ್ರ ಪ್ರಯೋಗ
Team Udayavani, Mar 20, 2024, 5:44 PM IST
ಹಿರಿಯ ನಿರ್ದೇಶಕ ಮತ್ತು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರ “ಟೆಂಟ್ ಸ್ಕೂಲ್ ಆಫ್ ಸಿನಿಮಾ’ದಲ್ಲಿ ಕಾರ್ಯಗಾರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮನ್ ಚಂಗಪ್ಪ ನಿರ್ದೇಶಿಸಿರುವ “ದ್ವಂದ್ವಂ ದ್ವಯಂ’ ಕಿರುಚಿತ್ರದ ಪ್ರದರ್ಶನ ಹಾಗೂ ಸಂವಾದ ಇತ್ತೀಚೆಗೆ ನಡೆಯಿತು.
ಸುಮಾರು ಹದಿನೇಳು ನಿಮಿಷಗಳ ಅವಧಿಯ “ದ್ವಂದ್ವಂ ದ್ವಯಂ’ ಕಿರುಚಿತ್ರದಲ್ಲಿ ಮರಣದಂಡನೆಗೆ ಮುನ್ನ ಜೈಲು ಖೈದಿಯೊಬ್ಬನ ಕೊನೆಯ ರಾತ್ರಿಯಲ್ಲಿ ಆತನ ವ್ಯಕ್ತಿತ್ವದಲ್ಲಿ ಅಂತರ್ಗತವಾಗಿರುವ ಸಂಕೀರ್ಣತೆಗಳನ್ನು ಆಳವಾಗಿ ಪರಿಶೋಧಿಸುವ ಪ್ರಯತ್ನವನ್ನು ಮಾಡಲಾಗಿದೆ.
ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಡಾ. ನಾದ ಶೆಟ್ಟಿ, ಅಶೋಕ್ ಕಶ್ಯಪ್, ಅನೂಪ್ ಭಂಡಾರಿ, ಚಂಪಾ ಶೆಟ್ಟಿ ಮತ್ತಿತರರು “ದ್ವಂದ್ವಂ ದ್ವಯಂ’ ಕಿರುಚಿತ್ರದ ಪ್ರದರ್ಶನ ಮತ್ತು ಸಂವಾದದಲ್ಲಿ ಆಗಮಿಸಿ, ಕಿರುಚಿತ್ರವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.