BJP;ಊಹಾಪೋಹಗಳ ನಡುವೆ ಪಿಲಿಭಿತ್ ಕ್ಷೇತ್ರದಿಂದ ವರುಣ್ ಗಾಂಧಿ ಮತ್ತೆ ಕಣಕ್ಕೆ?

ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ ಸಂಸದ ...

Team Udayavani, Mar 20, 2024, 9:58 PM IST

varun gandhi

ಪಿಲಿಭಿತ್: ಟಿಕೆಟ್ ಕೈತಪ್ಪಬಹುದು ಎಂಬ ಊಹಾಪೋಹಗಳ ನಡುವೆ ಸಂಸದ ವರುಣ್ ಗಾಂಧಿ ಅವರು ಪಿಲಿಭಿತ್ ಕ್ಷೇತ್ರದಿಂದ ಮತ್ತೆ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅವರ ಆಪ್ತ ಸಹಾಯಕ ಬುಧವಾರ ಹೇಳಿದ್ದಾರೆ.

ಈ ಹಿಂದೆ ಹಲವು ಸಂದರ್ಭಗಳಲ್ಲಿ ನರೇಂದ್ರ ಮೋದಿ ಸರಕಾರವನ್ನು ಟೀಕಿಸಿದ್ದ ವರುಣ್ ಗಾಂಧಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಾಲ್ಕು ಸೆಟ್‌ಗಳ ನಾಮಪತ್ರಗಳನ್ನು ಬುಧವಾರ ಖರೀದಿಸಿದ್ದಾರೆ.

ಸಂಸದ ವರುಣ್ ಗಾಂಧಿ ಅವರ ಆಪ್ತ ಸಹಾಯಕ ಎಂ.ಆರ್. ಮಲಿಕ್ ಗಾಂಧಿಯವರ ನಿರ್ದೇಶನದ ಮೇರೆಗೆ  ಹಿಂದಿ ಮತ್ತು ಇಂಗ್ಲಿಷ್‌ನ ನಾಲ್ಕು ಸೆಟ್ ನಾಮನಿರ್ದೇಶನ ಪತ್ರಗಳನ್ನು ಖರೀದಿಸಿದ್ದಾರೆ

ಪಕ್ಷ ಬದಲಾಯಿಸಬಹುದು ಎಂಬ ಊಹಾಪೋಹಗಳಿಗೆ ವಿರಾಮ ಹಾಕಿದ ಮಲಿಕ್ ” ವರುಣ್ ಗಾಂಧಿ ಉತ್ತರ ಪ್ರದೇಶದ ಪಿಲಿಭಿತ್ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ” ಎಂದರು. ಪಿಲಿಭಿತ್ ಕ್ಷೇತ್ರವನ್ನು ವರುಣ್ ಗಾಂಧಿಯವರ ತಾಯಿ ಮೇನಕಾ ಗಾಂಧಿ ಮತ್ತು ವರುಣ್ ಎರಡು ದಶಕಗಳಿಂದ ಪ್ರತಿನಿಧಿಸುತ್ತಿದ್ದಾರೆ.

ವರುಣ್ ಕಳೆದ ಕೆಲವು ವರ್ಷಗಳಿಂದ ತಮ್ಮದೇ ಪಕ್ಷದ ಸರಕಾರದ ನೀತಿಗಳ ಮೇಲೆ ವಾಗ್ದಾಳಿ ನಡೆಸುತ್ತಿದ್ದರು. ಇತ್ತೀಚೆಗೆ ಅವರು ಬಿಜೆಪಿ ನಾಯಕರೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ವಿಶೇಷವೆಂದರೆ ಪಿಲಿಭಿತ್ ಕ್ಷೇತ್ರದಿಂದ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.