ಮಂಡ್ಯದಲ್ಲಿ 2 ಕೋಟಿ ರೂ. ಮನೆ ಖರೀದಿಸಿದ ಕಾಂಗ್ರೆಸ್ ಅಭ್ಯರ್ಥಿ
Team Udayavani, Mar 20, 2024, 11:14 PM IST
ಮಂಡ್ಯ: ರಾಜ್ಯದಲ್ಲೇ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಟರಮಣೇಗೌಡ (ಸ್ಟಾರ್ ಚಂದ್ರು) ಬಿರುಸಿನ ಪ್ರಚಾರ ನಡೆಸುತ್ತಿದ್ದು, ಇದೀಗ ನಗರದಲ್ಲಿ 2 ಕೋಟಿ ರೂ. ಮೌಲ್ಯದ 2 ಅಂತಸ್ತಿನ ಮನೆಯನ್ನು ಖರೀದಿಸಿ ಬುಧವಾರ ಹೋಮ ಹವನ ನಡೆಸಿ, ಗೃಹ ಪ್ರವೇಶಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಸ್ಟಾರ್ ಚಂದ್ರು, ಜನರ ಸಮಸ್ಯೆ ಆಲಿಸಲು ಮನೆ ಖರೀದಿಸಿದ್ದು, ನಾನು ಇಲ್ಲಿಯೇ ವಾಸವಿರುತ್ತೇನೆ ಎಂದು ತಿಳಿಸಿದ್ದಾರೆ. ಈ ವೇಳೆ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕರು ಉಪಸ್ಥಿತರಿದ್ದರು.
ಮನೆ ಮಾಡುತ್ತೇನೆಂದಿದ್ದ ನಿಖಿಲ್, ಸುಮಲತಾ 2019ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಷ್ ಅವರು ಮಂಡ್ಯದಲ್ಲಿ ಮನೆ ಮಾಡುವುದಾಗಿ ಘೋಷಿಸಿದ್ದರು.
ಈ ಚುನಾವಣೆಯಲ್ಲಿ ನಿಖಿಲ್ ಸೋಲು ಕಂಡರು. ಸಂಸದರಾದ ಸುಮಲತಾ ತಮ್ಮ ಪತಿ, ಮಾಜಿ ಸಚಿವ ಅಂಬರೀಷ್ ಬಾಡಿಗೆ ಪಡೆದಿದ್ದ ಮನೆಯನ್ನೇ ಮುಂದುವರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.