Cricket; ತೀರ್ಪು ಪ್ರಕಟಿಸಲು ಸುಲಭ: ಡಿಆರ್ಎಸ್ ಅಲ್ಲ,ಎಸ್ಆರ್ಎಸ್!
Team Udayavani, Mar 21, 2024, 6:10 AM IST
ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ಐಪಿಎಲ್ನಿಂದಲೇ ಸ್ಮಾರ್ಟ್ ರೀಪ್ಲೇ ಸಿಸ್ಟಮ್ (ಎಸ್ಆರ್ಎಸ್) ಪರಿಚಯಿಸಲಿದೆ. ಪ್ರಮುಖ ಸಂದರ್ಭಗಳಲ್ಲಿ ಅಂಪಾಯರ್ ನಿರ್ಧಾರ ಪ್ರಕಟಿಸುವಾಗ ವೇಗ ಮತ್ತು ನಿಖರತೆ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತದೆ ಎಂದು ವರದಿಗಳು ಹೇಳಿವೆ.
ವರದಿಯ ಪ್ರಕಾರ, ಕಂಪ್ಯೂಟರ್ ವಿಶನ್ ಭಾಗದಲ್ಲಿರುವ ಎಂಟು (ಹಾಕ್ ಐ) ಹೈಸ್ಪೀಡ್ ಕ್ಯಾಮರಾಗಳು ಮೈದಾನದ ಸುತ್ತಲೂ ಹದ್ದಿನ ಕಣ್ಣಿಟ್ಟು ಕಾಯಲಿವೆ. ಈ ವಿಭಾಗದಲ್ಲಿರುವ ಇಬ್ಬರು ನಿರ್ವಾಹಕರು ಟಿವಿ ಅಂಪಾರ್ಗಳ ಜತೆ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ, ಆಟದ ಎಲ್ಲಾ ಮೂಲೆಗಳ ಚಿತ್ರಣ ಸಿಗುವುದರಿಂದ ಟಿವಿ ಅಂಪಾಯರ್ ನಿರ್ಧಾರ ಪ್ರಕಟಿಸುವಾಗ ಗೊಂದಲದ ಸನ್ನಿವೇಶ ಸೃಷ್ಟಿಯಾಗದಂತೆ ಇವು ನೆರವಾಗುತ್ತವೆ.
ತೀರ್ಪು ಪ್ರಕಟಿಸಲು ಸುಲಭ
ಉದಾಹರಣೆಗೆ; ಪಂದ್ಯಗಳ ವೇಳೆ ಫೀಲ್ಡರ್ ಒಬ್ಬ ಬೌಂಡರಿ ಲೈನ್ ಬಳಿ ಕ್ಯಾಚ್ ಪಡೆದಾಗ, ಆತನ ಕಾಲು ಬೌಂಡರಿ ಲೈನ್ ತಾಗಿದೆಯೇ ಇಲ್ಲವೇ ಎಂದು ನಿರ್ಧರಿಸಲು ಕೆಲವೊಮ್ಮೆ ಸವಾಲೆನಿಸುತ್ತಿತ್ತು. ಆದರೆ ಹೊಸ ವ್ಯವಸ್ಥೆಯಿಂದ ಇಂಥ ಸಂದರ್ಭಗಳಲ್ಲಿ ತೀರ್ಪು ಪ್ರಕಟಿಸಲು ಸುಲಭವಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
Women’s T20 World Cup 2024: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಆಘಾತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.