Political ಜಾಹೀರಾತು ತೆಗೆಯಿರಿ: ರಾಜ್ಯ ಸರಕಾರಗಳಿಗೆ ಆಯೋಗ ಸೂಚನೆ

Team Udayavani, Mar 21, 2024, 1:02 AM IST

EC

ಹೊಸದಿಲ್ಲಿ: ಲೋಕಸಭೆ ಚುನಾವಣೆ ಘೋಷಣೆ ಯಾಗಿ ರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಜಾಹೀರಾತುಗಳನ್ನು ತೆರವು ಮಾಡಬೇಕು. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಚುನಾವಣ ಆಯೋಗ ಬುಧವಾರ ಸೂಚನೆ ನೀಡಿದೆ.

ಈ ಆದೇಶಕ್ಕೆ ಸಂಬಂಧಿಸಿದಂತೆ 24 ಗಂಟೆಗಳ ಒಳಗೆ ಕ್ರಮ ಕೈಗೊಂಡಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದೂ ಸೂಚಿಸಿದೆ. ಲೋಕಸಭೆ ಚುನಾವಣೆ ಹಾಗೂ 4 ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ಮಾ.16ರಂದು ಅಧಿಸೂಚನೆ ಹೊರಡಿಸಿದ್ದರೂ ಇನ್ನೂ ಕೆಲವು ರಾಜ್ಯಗಳಲ್ಲಿ ರಾಜಕೀಯ ಜಾಹೀರಾತುಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಎಲ್ಲ ರೀತಿಯ ರಾಜಕೀಯ ಜಾಹೀರಾತು, ಗೋಡೆ ಬರಹಗಳು, ಕಟೌಟ್‌ಗಳನ್ನು ತೆಗೆಯಬೇಕು ಎಂದು ಆಯೋಗ ರಾಜ್ಯ ಸರಕಾರಗಳಿಗೆ ಸೂಚನೆ ನೀಡಲಾಗಿದೆ.

ಅನಧಿಕೃತ ಜಾಹೀರಾತುಗಳ ಬಗ್ಗೆ ಕಾಂಗ್ರೆಸ್‌ ಕೂಡ ಚುನಾವಣ ಆಯೋಗದ ಗಮನ ಸೆಳೆದಿತ್ತು. ಹೀಗಾಗಿ ಸರಕಾರ, ಖಾಸಗಿ ವ್ಯಕ್ತಿಗಳು ಹಾಗೂ ಸಾರ್ವಜನಿ ಕರಿಂದ ಪ್ರದರ್ಶಿತ ವಾಗುತ್ತಿರುವ ರಾಜಕೀಯ ಜಾಹೀರಾತುಗಳನ್ನು ತೆರವು ಮಾಡಬೇಕು ಎಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿ ರುವ ಪತ್ರದಲ್ಲಿ ಚುನಾವಣ ಆಯೋಗ ತಿಳಿಸಿದೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.