ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ… ಮುಂದಿನ ನಡೆ ಏನು?
Team Udayavani, Mar 21, 2024, 8:12 AM IST
ಹುಬ್ಬಳ್ಳಿ: ಲೋಕ ಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಅದರಂತೆ ಇಂದು(ಗುರುವಾರ) ಮಧ್ಯಾಹ್ನ 12:00 ಗಂಟೆ ಸುಮಾರಿಗೆ ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಳಿಕ ಮರಿತಿಬ್ನೇಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Bidar Lok Sabha constituency; 18 ಸಲ ಚುನಾವಣೆಯಾದರೂ ಸಂಸದರಾಗಿದ್ದು ಆರೇ ಮಂದಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.