Budaun: ಇಬ್ಬರು ಮಕ್ಕಳ ಹತ್ಯೆ ಪ್ರಕರಣ… 2ನೇ ಆರೋಪಿಯನ್ನು ಕೊಲ್ಲಬೇಡಿ ಎಂದ ಮಕ್ಕಳ ತಂದೆ

Team Udayavani, Mar 21, 2024, 4:21 PM IST

ಇಬ್ಬರು ಮಕ್ಕಳ ಹತ್ಯೆ ಪ್ರಕರಣ… 2ನೇ ಆರೋಪಿಯನ್ನು ಕೊಲ್ಲಬೇಡಿ ಎಂದ ಮಕ್ಕಳ ತಂದೆ

ಉತ್ತರ ಪ್ರದೇಶ: ಬದಿ ಮನೆಗೆ ನುಗ್ಗಿ ಇಬ್ಬರು ಅಮಾಯಕ ಮಕ್ಕಳನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡನೇ ಆರೋಪಿಯನ್ನು ಇಂದು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಬದೌನ್​ನಲ್ಲಿ ಬುಧವಾರ ನಡೆದ ಘೋರ ಘಟನೆಯಲ್ಲಿ ಕ್ಷೌರಿಕನೊಬ್ಬ ಪಕ್ಕದ ಮನೆಗೆ ನುಗ್ಗಿ ಮೂವರು ಮಕ್ಕಳ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದ ಈ ಘಟನೆಯಲ್ಲಿ ಇಬ್ಬರು ಮಕ್ಕಳು ಅಸುನೀಗಿದ್ದು ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಯಲ್ಲಿ ಪ್ರಮುಖ ಆರೋಪಿಯಾದ ಸಾಜಿದ್ ನನ್ನು ಪೊಲೀಸರು ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಈ ವೇಳೆ ಆತನನ್ನು ಪೊಲೀಸರು ಎನಕೌಂಟರ್ ನಡೆಸಿದ್ದಾರೆ. ಇದಾದ ಬಳಿಕ ಇನ್ನೋರ್ವ ಆರೋಪಿಯಾಗಿರುವ ಸಾಜಿದ್ ನ ಸಹೋದರ ಜಾವೇದ್​ ನನ್ನು ಪತ್ತೆಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದರು ಅಲ್ಲದೆ ಆತನ ಪತ್ತೆಗೆ 25 ಸಾವಿರ ರೂಪಾಯಿ ಬಹುಮಾನವನ್ನು ಪೊಲೀಸರು ಘೋಷಿಸಿದ್ದರು.

ಅದರಂತೆ ಇಂದು (ಗುರುವಾರ) ಎರಡನೇ ಆರೋಪಿಯಾದ ಜಾವೇದ್ ನನ್ನ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಎನ್​ಕೌಂಟರ್​ ಮಾಡಬೇಡಿ:
ಇತ್ತ ಮಕ್ಕಳ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಜಾವೇದ್ ಬಂಧನ ಸುದ್ದಿ ಗೊತ್ತಾಗುತ್ತಿದ್ದಂತೆ ಹತ್ಯೆಯಾದ ಮಕ್ಕಳ ತಂದೆ ವಿನೋದ್ ಕುಮಾರ್ ಆರೋಪಿ ಜಾವೇದ್ ನನ್ನ ಎನ್​ಕೌಂಟರ್​ ಮಾಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳನ್ನು ಎನ್​ಕೌಂಟರ್​ ಮಾಡಿದರೆ ನನ್ನ ಮಕ್ಕಳ ಹತ್ಯೆ ಯಾವ ಉದ್ದೇಶಕ್ಕೆ ಮಾಡಲಾಗಿದೆ ಎಂಬುದು ತಿಳಿಯುವುದು ಕಷ್ಟ ಸಾಧ್ಯವಾಗುತ್ತದೆ ಹಾಗಾಗಿ ಯಾವುದೇ ಕಾರಣಕ್ಕೂ ಎನ್​ಕೌಂಟರ್​ ಮಾಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮರಣೋತ್ತರ ಪರೀಕ್ಷೆ ವರದಿಯಲ್ಲೇನಿದೆ:
ನಿನ್ನೆ ಹತ್ಯೆಗೀಡಾದ ಇಬ್ಬರು ಮಕ್ಕಳಾದ ಆಯುಷ್(12) ಮತ್ತು ಅಹಾನ್‌ (6) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು ಅದರಂತೆ ಅಹಾನ್‌ಗೆ 23 ಬಾರಿ ಚಾಕುವಿನಿಂದ ಇರಿದಿರುವುದು ಬೆಳಕಿಗೆ ಬಂದಿದೆ ಜೊತೆಗೆ ಅಹಾನ್ ದೇಹದ ಭಾಗದಲ್ಲಿ 9 ಬಾರಿ ಇರಿದ ಗುರುತುಗಳು ಪತ್ತೆಯಾಗಿವೆ ಎಂದು ವರದಿಯಲ್ಲಿ ಪತ್ತೆಯಾಗಿವೆ.

ಇದನ್ನೂ ಓದಿ: IPL 2024: ನಾಯಕತ್ವ ತೊರೆದ ಎಂ.ಎಸ್.ಧೋನಿ; ಸಿಎಸ್ ಕೆ ತಂಡಕ್ಕೆ ಹೊಸ ಸಾರಥಿ

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.