TMC; ರಾಜಕೀಯ ಕ್ಷೇತ್ರ ತುಂಬಾ ವಿಭಿನ್ನ:ಪ್ರಚಾರದ ವೇಳೆ ಯೂಸುಫ್ ಪಠಾಣ್
2007 ರ ವಿಶ್ವಕಪ್ ಗೆ ಇದ್ದಂತೆ ಇಲ್ಲಿಯೂ ಉತ್ಸುಕನಾಗಿದ್ದೇನೆ
Team Udayavani, Mar 21, 2024, 4:52 PM IST
ಬರ್ಹಾಂಪೋರ್ : ಪಶ್ಚಿಮ ಬಂಗಾಳದ ಬರ್ಹಾಂಪೋರ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಪ್ರಚಾರದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿ ರಾಜಕೀಯ ರಂಗದ ಅನುಭವ ಹಂಚಿಕೊಂಡಿದ್ದಾರೆ.
”ರಾಜಕೀಯ ಕ್ಷೇತ್ರವು ತುಂಬಾ ವಿಭಿನ್ನವಾಗಿದ್ದು, ಜನರ ನಿರೀಕ್ಷೆಗಳು ಒಂದೇ ಆಗಿರುತ್ತವೆ. ನಾನು ಜನರಿಗಾಗಿ ಕೆಲಸ ಮಾಡುತ್ತೇನೆ ಮತ್ತು ನನ್ನ ಪಕ್ಷ ಮಾಡಿದ ಕೆಲಸವನ್ನು ಮುಂದುವರಿಸುತ್ತೇನೆ” ಎಂದಿದ್ದಾರೆ.
‘ನಾನು 2007 ರ ವಿಶ್ವಕಪ್ ಗೆ ಇದ್ದಂತೆ ಇಲ್ಲಿಯೂ ಉತ್ಸುಕನಾಗಿದ್ದೇನೆ. ಗುಜರಾತ್ ನನ್ನ ‘ಜನ್ಮಭೂಮಿ’ ಮತ್ತು ಪಶ್ಚಿಮ ಬಂಗಾಳ ನನ್ನ ‘ಕರ್ಮಭೂಮಿ’ ಎಂದು ಹೇಳಿದರು.
”ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ 5 ಬಾರಿ ಸಂಸದರಾಗಿದ್ದಾರೆ ಆದರೆ ಸಮಯ ಬದಲಾಗಿದೆ, ಬದಲಾವಣೆಯು ಒಳ್ಳೆಯದಕ್ಕಾಗಿ ಸಂಭವಿಸುತ್ತದೆ” ಎಂದು ಪಠಾಣ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
#WATCH | West Bengal: Former cricketer and Trinamool Congress (TMC) candidate from Berhampore Yusuf Pathan says, “The field is very different but the expectations of the people remain the same- that I work for them, and carry forward the work done by my team (TMC)… I am as… pic.twitter.com/1XGmyrKhTW
— ANI (@ANI) March 21, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್ ಚಾಲಕ!
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.