Recession: ನ್ಯೂಜಿಲೆಂಡ್‌ನಲ್ಲಿ ಮತ್ತೆ ಆರ್ಥಿಕ ಹಿಂಜರಿತ
Team Udayavani, Mar 21, 2024, 8:40 PM IST
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಕಳೆದ 18 ತಿಂಗಳಲ್ಲಿ ಎರಡನೇ ಬಾರಿ ಆರ್ಥಿಕ ಹಿಂಜರಿತ ಅನುಭವಿಸುತ್ತಿದೆ. ಪ್ರಸಕ್ತ ವಿತ್ತೀಯ ವರ್ಷದ 3ನೇ ತ್ತೈಮಾಸಿಕ ವರದಿ ಪ್ರಕಾರ ಆ ದೇಶದ ಅರ್ಥ ವ್ಯವಸ್ಥೆ ಶೇ.0.1 ಕುಸಿದಿದೆ.
ತಲಾವಾರು ಲೆಕ್ಕದಲ್ಲಿ ಅರ್ಥ ವ್ಯವಸ್ಥೆ ಶೇ.0.7ರಷ್ಟು ತಗ್ಗಿದೆ. ಸೆಪ್ಟೆಂಬರ್‌ನಲ್ಲಿ ಆರ್ಥಿಕತೆಯು ಶೇ.0.3ರಷ್ಟು ಕುಸಿದಿತ್ತು. ಸತತ 4 ತ್ತೈಮಾಸಿಕಗಳಲ್ಲಿ ದೇಶದ ಜಿಡಿಪಿಯು ಶೇ.0.6ರಷ್ಟು ಮಾತ್ರ ಬೆಳವಣಿಗೆ ಕಂಡಿದೆ. ಈ ಮೂಲಕ ಕಳೆದ 18 ತಿಂಗಳಲ್ಲಿ ನ್ಯೂಜಿಲೆಂಡ್ ಎರಡನೇ ಬಾರಿ ಆರ್ಥಿಕ ಹಿಂಜರಿತ ಎದುರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.