Davanagere ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ರಾಜೀನಾಮೆ: ಕಾಂಗ್ರೆಸ್ ಶಾಸಕ
Team Udayavani, Mar 22, 2024, 6:35 PM IST
ದಾವಣಗೆರೆ: ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಂದು ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಘೋಷಿಸಿದ್ದಾರೆ.
ಅವರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಅಲೆ ಇದೆ. ಜನ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಕಾಂಗ್ರೆಸ್ನಿಂದ ಕತ್ತೆಗೆ ಟಿಕೆಟ್ ಕೊಟ್ಟರೂ ಗೆಲ್ಲುವ ವಾತಾವರಣವಿದೆ. ಕಾಂಗ್ರೆಸ್ನಿಂದ ಯಾರೇ ನಿಂತರೂ ಗೆದ್ದು ಬರುತ್ತಾರೆ ಎಂದರು.
ಬಿಜೆಪಿಯಲ್ಲಿ ನಡೆಯುತ್ತಿರುವ ಬಂಡಾಯ ನಾಟಕವಷ್ಟೇ ಎಂದ ಅವರು, ರೇಣುಕಾಚಾರ್ಯ ಅವರಿಗೆ ತಾಕತ್ತಿದ್ದರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿ ನೋಡೋಣ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.