Kejriwal 6 ದಿನಗಳ ಕಾಲ ಇಡಿ ಕಸ್ಟಡಿಗೆ: ಜೈಲಿನಿಂದಲೇ ಸರಕಾರ ನಡೆಸುತ್ತೇನೆ
Team Udayavani, Mar 22, 2024, 9:28 PM IST
ಹೊಸದಿಲ್ಲಿ: ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಅರವಿಂದ್ ಕೇಜ್ರಿವಾಲ್ ಅವರನ್ನು ಶುಕ್ರವಾರ ಜಿಲ್ಲಾ ನ್ಯಾಯಾಲಯ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.
ರೋಸ್ ಅವೆನ್ಯೂ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದ ಕೂಡಲೇ ರಾಷ್ಟ್ರೀಯ ಮಾಧ್ಯಮದೊಂದಿಗೆ ಮಾತನಾಡಿದ ಕೇಜ್ರಿವಾಲ್ “ನಾನು ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ, ಅಗತ್ಯವಿದ್ದರೆ, ನಾನು ಸರಕಾರವನ್ನು ಜೈಲಿನಿಂದಲೇ ನಡೆಸುತ್ತೇನೆ” ಎಂದು ಹೇಳಿದ್ದಾರೆ.
ನ್ಯಾಯಾಲಯದಲ್ಲಿ ಮೂರು ಗಂಟೆಗಳ ಸುದೀರ್ಘ ವಿಚಾರಣೆಯ ನಂತರ, ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಿಂದ ತನಿಖಾ ಸಂಸ್ಥೆ ಬಂಧಿಸಿದ ಒಂದು ದಿನದ ನಂತರ ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.