Toxic: ಯಶ್ ಜೊತೆ ನಟಿಸಬೇಕೇ? ಇಲ್ಲಿದೆ ಅವಕಾಶ; ʼಟಾಕ್ಸಿಕ್ʼಗಾಗಿ ಅಡಿಷನ್ ಕರೆದ ಚಿತ್ರತಂಡ
Team Udayavani, Mar 23, 2024, 10:57 AM IST
ಬೆಂಗಳೂರು: ಗೀತು ಮೋಹನ್ ದಾಸ್ – ಯಶ್ ಅವರ ʼಟಾಕ್ಸಿಕ್ʼ ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ಸಟ್ಟೇರುವ ಮುನ್ನವೇ ಸದ್ದು ಮಾಡಿದೆ. ಒಂದಲ್ಲ ಒಂದು ಕಾರಣಕ್ಕೆ ಸಿನಿಮಾ ಸಿನಿವಲಯದಲ್ಲಿ ಸೌಂಡ್ ಮಾಡುತ್ತಲೇ ಇದೆ.
ಈಗಾಗಲೇ ಯಶ್ ಅವರ ʼಟಾಕ್ಸಿಕ್ʼ ಸಿನಿಮಾದಲ್ಲಿನ ಪಾತ್ರವರ್ಗದ ಬಗ್ಗೆ ಸಾಕಷ್ಟು ವಿಚಾರ ಚರ್ಚೆಯಲ್ಲಿದೆ. ಬಿಟೌನ್ ನ ಸ್ಟಾರ್ ಕಲಾವಿದರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಈ ಪಟ್ಟಿಯಲ್ಲಿ ನಟಿ ಕರೀನಾ ಕಪೂರ್, ಶ್ರುತಿ ಹಾಸನ್ ಹಾಗೂ ಶಾರುಖ್ ಖಾನ್ ಅವರ ಹೆಸರು ಕೇಳಿ ಬಂದಿದೆ. ಆದರೆ ಯಾವುದು ಕೂಡ ಅಧಿಕೃತವಾಗಿಲ್ಲ. ಈ ನಡುವೆ ʼಟಾಕ್ಸಿಕ್ʼ ನಲ್ಲಿ ನಟಿಸಲು ಅಡಿಷನ್ ಕರೆಯಲಾಗಿದೆ.
ಒಂದು ವೇಳೆ ನಿಮ್ಮಲ್ಲಿ ಸಿನಿಮಾದಲ್ಲಿ ನಟಿಸುವ ಕನಸುಗಳಿದ್ದರೆ, ಅದಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ವೇದಿಕೆ ಕಲ್ಪಿಸಲಿದೆ.
ಯಾರಿಗಿದೆ ಅವಕಾಶ?:
25 ರಿಂದ 75 ವರ್ಷದೊಳಗಿನ ಪುರುಷರು, 12ರಿಂದ 16 ವರ್ಷದೊಳಗಿನ ಮಕ್ಕಳು, 23ರಿಂದ 65 ವರ್ಷದೊಳಗಿನ ವಯಸ್ಸಿನ ಮಹಿಳೆಯರು ಮಾ.25 ರ ಒಳಗೆ ನಿಮ್ಮ ಪರಿಚಯದ ವಿಡಿಯೋ ಹಾಗೂ ನಿಮ್ಮ ಕಲೆಯ(ಅಭಿನಯ) ಒಂದು ನಿಮಿಷದ ವಿಡಿಯೋವನ್ನು 8618706590 ವಾಟ್ಸಪ್ ಸಂಖ್ಯೆಗೆ ಕಳುಹಿಸಬೇಕು.
ಈ ಹಿಂದೆ ʼಸಲಾರ್ʼ ಹಾಗೂ ʼಕೆಜಿಎಫ್ -2ʼ ಸಿನಿಮಾಗಳಿಗೆ ಇದೇ ರೀತಿಯ ಅಡಿಷನ್ ಕರೆಯಲಾಗಿತ್ತು. ಅದಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು.
CASTING CALL!!!#Toxic #ToxicTheMovie pic.twitter.com/ism6TYWkQs
— KVN Productions (@KvnProductions) March 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.