Vijayapura: ಹಿರಿಯ ಪತ್ರಕರ್ತ ಮೋಹನ ತಿಳಗೂಳ ನಿಧನ
Team Udayavani, Mar 23, 2024, 11:57 AM IST
ವಿಜಯಪುರ: ಹಿರಿಯ ಪತ್ರಕರ್ತ ಮೋಹನ ತಿಳಗೂಳ ವಯೋಸಹಜ ಕಾಯಿಲೆಯಿಂದ ಶನಿವಾರ ನಿಧನರಾಗಿದ್ದಾರೆ.
ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದಾಗಿ ಹಾಸಿಗೆ ಹಿಡಿದಿದ್ದ 82 ವರ್ಷದ ಮೋಹನ, ಶನಿವಾರ ಬೆಳಿಗ್ಗೆ ನಿಧನರಾದರು.
ಮೃತ ಮೋಹನ ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಇಬ್ಬರು ಮಕ್ಕಳನ್ನು ಹಾಗೂ ಅಪಾರ ಬಂಧುಗಳು, ಶಿಷ್ಯ ಬಳಗವನ್ನು ಅಗಲಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ವರದಿಗಾರರಾಗಿದ್ದ ಮೋಹನ, ಸುಮಾರು ಒಂದೂವರೆ ದಶಕ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು. ನಗರದ ದರ್ಬಾರ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿದ್ದ ಮೋಹನ, ಅದೇ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದರು.
ಬೋಧನಾ ಸೇವೆಯಿಂದ ನಿವೃತ್ತರಾದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಆರಂಭಿಸಿದ್ದರು.
ಮೃತ ಮೊಹನ ತಿಳಗೂಳ ಅವರ ನಿಧನಕ್ಕೆ ಮೋಹನ ಅವರ ಶೈಕ್ಷಣಿಕ ಶಿಷ್ಯರಾಗಿದ್ದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೇರಿದಂತೆ ಜಿಲ್ಲೆಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.