LSGvsRR ಪಂದ್ಯಕ್ಕೆ ಅಡಚಣೆ; ತುಂಡಾದ ಸ್ಪೈಡರ್ ಕ್ಯಾಮರಾದ ವೈರ್
Team Udayavani, Mar 24, 2024, 5:34 PM IST
ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ 2024 ಪಂದ್ಯದಲ್ಲಿ ಸ್ಪೈಡರ್ ಕ್ಯಾಮ್ನ ತಂತಿ ಮುರಿದು ನೆಲದ ಮೇಲೆ ಬಿದ್ದ ಘಟನೆ ನಡೆಯಿತು.
ರಾಜಸ್ತಾನ ರಾಯಲ್ಸ್ ಪರವಾಗಿ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಅವರು ಇನ್ನಿಂಗ್ಸ್ ಆರಂಭಿಸಿದ್ದರು. ಪಂದ್ಯದ ಮೊದಲ ಎರಡು ಎಸೆತಗಳನ್ನು ಎಸೆಯಲಾಗಿತ್ತು. ಈ ವೇಳೆ ಸ್ಪೈಡರ್ ಕ್ಯಾಮರಾದ ವೈರ್ ಗಳು ತುಂಡಾಗಿ ಬಿದ್ದವು.
ಮೈದಾನದ ಸಿಬ್ಬಂದಿ ತ್ವರಿತವಾಗಿ ಮೈದಾನಕ್ಕೆ ಪ್ರವೇಶಿಸಿದರು. ತಂತಿಯನ್ನು ಸಂಗ್ರಹಿಸಿ ಅದನ್ನು ಹೊರಹಾಕಲು ಸ್ವಲ್ಪ ಸಮಯ ತೆಗೆದುಕೊಂಡಿತು.
ಜೈಪುರ ಅಂಗಳದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ತಂಡವು ನಾಲ್ಕು ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿದೆ. ನಾಯಕ ಸಂಜು ಸ್ಯಾಮ್ಸನ್ ಅಜೇಯ 82 ರನ್ ಮಾಡಿದರು. ರಿಯಾನ್ ಪರಾಗ್ 43 ರನ್ ಮತ್ತು ಯಶಸ್ವಿ ಜೈಸ್ವಾಲ್ 24 ರನ್ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.