BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು
Team Udayavani, Mar 24, 2024, 10:05 PM IST
ಚಿತ್ರದುರ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಶನಿವಾರ ನಗರದ ಭೋವಿ ಗುರುಪೀಠಕ್ಕೆ ಮಠಾ ಧೀಶರ ಆಶೀರ್ವಾದ ಪಡೆಯಲು ಬಂದಿದ್ದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆಂಬ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಭೋವಿ ಗುರುಪೀಠದಲ್ಲಿ ಹಲವು ಮಠಾಧಿಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಆನಂತರ ಶಿವಮೊಗ್ಗದಿಂದ ಆಗಮಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ರಾಘವೇಂದ್ರ ಭಾಷಣ ಮಾಡಿದ್ದರು. ಈ ಮೂಲಕ ಚುನಾವಣ ಪ್ರಚಾರಕ್ಕೆ ಧಾರ್ಮಿಕ ಕೇಂದ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಈ ಚುನಾವಣೆ ರಾಷ್ಟ್ರ ವಿರೋಧಿ ಶಕ್ತಿಗಳ ವಿರುದ್ಧ ರಾಷ್ಟ್ರಪರ ಚಿಂತನೆ ಮಾಡುತ್ತಿರುವವರು ನಡೆಸುತ್ತಿರುವ ಧರ್ಮ ಯುದ್ಧ. ಪ್ರಧಾನಿ ಮೋದಿ, ಬಿಎಸ್ವೈ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ನಡೆಸುತ್ತಿರುವ ಹೋರಾಟವಲ್ಲ. ಅಂತಹ ಉದ್ದೇಶವಿಲ್ಲ ಎಂದು ರಾಘವೇಂದ್ರ ಭಾಷಣ ಮಾಡಿದ್ದರು ಎಂದು ತಿಳಿಸಲಾಗಿದೆ.
ಈ ಸಭೆಯ ವೀಡಿಯೋ ಆಧರಿಸಿ ಚುನಾವಣ ಸಿಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.