Malpe; ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Mar 25, 2024, 12:26 AM IST
ಮಲ್ಪೆ: ತೆಂಕನಿಡಿಯೂರು ಗ್ರಾಮದ ಐತು (70) ಅವರು ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಕಳೆದ 6 ವರ್ಷಗಳಿಂದ ರಕ್ತದೊತ್ತಡ, ಮಧುಮೇಹ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪೆತ್ರೆಗೆ ದಾಖಲಿಸುವಂತೆ ವೈದ್ಯರು ತಿಳಿಸಿದ್ದರು.
ಮಾ. 24ರಂದು ಅವರು ಮನೆಯಲ್ಲಿ ಶೌಚಾಲಯಕ್ಕೆಂದು ಹೋದವರು ಕುಸಿದು ಬಿದ್ದು ಮೃತಪಟ್ಟರು. ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.