IPL ಇಬ್ಬರೂ ದುಬಾರಿ ಆಟಗಾರರು ವಿಫಲ
Team Udayavani, Mar 25, 2024, 6:30 AM IST
ಕೋಲ್ಕತಾ: ಆಸ್ಟ್ರೇಲಿಯದ ವಿಶ್ವಕಪ್ ವಿಜೇತ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮತ್ತು ಇದೇ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಈ ಐಪಿಎಲ್‌ನ ಅತ್ಯಂತ ದುಬಾರಿ ಮೊತ್ತದ ಆಟಗಾರರು. ಆದರೆ ಮೊದಲ ಪಂದ್ಯದಲ್ಲಿ ಇವರಿಬ್ಬರೂ ತಂಡದ ಪಾಲಿಗೆ ದುಬಾರಿಯಾಗಿಯೇ ಪರಿಣಮಿಸಿದರು.
ಕಮಿನ್ಸ್ ನಾಯಕತ್ವದ ಹೈದರಾಬಾದ್ ಮತ್ತು ಸ್ಟಾರ್ಕ್ ಅವರನ್ನೊಳಗೊಂಡ ಕೋಲ್ಕತಾ ಶನಿವಾರ ರಾತ್ರಿ ಪರಸ್ಪರ ಎದುರಾಗಿದ್ದವು. ಇವರಲ್ಲಿ ಸ್ಟಾರ್ಕ್ ತಮ್ಮ 4 ಓವರ್‌ಗಳ ಕೋಟಾದಲ್ಲಿ ಬರೋಬ್ಬರಿ 53 ರನ್ ಬಿಟ್ಟುಕೊಟ್ಟರು. ಇದರಲ್ಲಿ 6 ವೈಡ್ ಎಸೆತಗಳಿದ್ದವು. ವಿಕೆಟ್ ಉರುಳಿಸುವಲ್ಲಿ ವಿಫಲರಾದರು.
ಇನ್ನೊಂದೆಡೆ ಕಮಿನ್ಸ್ 4 ಓವರ್‌ಗಳಲ್ಲಿ 32 ರನ್ ನೀಡಿ ಒಂದೇ ವಿಕೆಟಿಗೆ ತೃಪ್ತರಾದರು. ಪಂದ್ಯದ ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್ ಅಗತ್ಯವಿದ್ದಾಗ ಬ್ಯಾಟ್ ಹಿಡಿದು ಬಂದ ಕಮಿನ್ಸ್‌ಗೆ ಒಂದೂ ರನ್ ಗಳಿಸಲಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.