ಇಂಡಿಯನ್‌ -2, ಥಗ್‌ ಲೈಫ್..‌ ಮುಂದಿನ ಮೂರು ಚಿತ್ರಗಳ ಅಪ್ಡೇಟ್‌ ಹಂಚಿಕೊಂಡ ಕಮಲ್‌ ಹಾಸನ್

Team Udayavani, Mar 25, 2024, 11:05 AM IST

ಇಂಡಿಯನ್‌ -2, ಥಗ್‌ ಲೈಫ್..‌ ಮುಂದಿನ ಮೂರು ಚಿತ್ರಗಳ ಅಪ್ಡೇಟ್‌ ಹಂಚಿಕೊಂಡ ಕಮಲ್‌ ಹಾಸನ್

ಚೆನ್ನೈ: ಕಾಲಿವುಡ್‌ ನಟ‌ ಕಮಲ್‌  ಹಾಸನ್ ʼವಿಕ್ರಮ್‌ʼ ಸಿನಿಮಾದ ಬಳಿಕ ಬಹು ನಿರೀಕ್ಷಿತ ಸಿನಿಮಾಗಳ ಶೂಟಿಂಗ್‌ ನಲ್ಲಿ ಬ್ಯುಸಿಯಾಗಿದ್ದಾರೆ. ವಿಕ್ರಮ್‌ ಸಿನಿಮಾ ದೊಡ್ಡ ಹಿಟ್‌ ಆದ ಬಳಿಕ ಕಮಲ್‌  ಹಾಸನ್ ಅವರ ಮುಂದಿನ ಚಿತ್ರಗಳನ್ನು ನೋಡಲು ಫ್ಯಾನ್ಸ್‌ ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.

ಅವರು ʼಇಂಡಿಯನ್‌ -2ʼ ಹಾಗೂ ʼ ಥಗ್ ಲೈಫ್’ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ. ಪ್ರಭಾಸ್‌ ಅವರ ಮಲ್ಟಿಸ್ಟಾರ್ಸ್‌ ʼ ‘ಕಲ್ಕಿ 2898 ಎಡಿʼ ಸಿನಿಮಾದಲ್ಲೂ ಅವರು ಪ್ರಮುಖ ಪಾತ್ರವನ್ನು ಮಾಡಲಿದ್ದಾರೆ.

ಈ ಮೂರು ಸಿನಿಮಾಗಳ ಬಗ್ಗೆ ಕಮಲ್‌ ಹಾಸನ್‌ ಅಪ್ಡೇಟ್‌ ವೊಂದನ್ನು ನೀಡಿದ್ದಾರೆ. ʼದಿ ಹಿಂದೂʼ ಜೊತೆಗಿನ ಇತ್ತೀಚೆಗಿನ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಕಳೆದುಹೋದ ಸಮಯವನ್ನು ನಾನು ಸರಿದೂಗಿಸಲು ಸಾಧ್ಯವಿಲ್ಲ. ನಾವು ‘ಇಂಡಿಯನ್ 2’ ಮತ್ತು ‘ಇಂಡಿಯನ್ 3’ ಅನ್ನು ಪೂರ್ಣಗೊಳಿಸಿದ್ದೇವೆ. ಸದ್ಯ ‘ಇಂಡಿಯನ್ 2’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ನಾವು ಅದನ್ನು ಮುಗಿಸಿದ ನಂತರ ನಾವು ‘ಇಂಡಿಯನ್ 3’ ಪೋಸ್ಟ್-ಪ್ರೊಡಕ್ಷನ್ ಕೆಲಸವನ್ನು ಪ್ರಾರಂಭಿಸುತ್ತೇವೆ” ಎಂದಿದ್ದಾರೆ.

ಮಣಿರತ್ನಂ ಅವರ ʼಥಗ್‌ ಲೈಫ್‌ʼ ಸಿನಿಮಾದ ಬಗ್ಗೆ ಮಾತನಾಡಿದ ಅವರು, “ಚುನಾವಣೆಯ ಕ್ಯಾಂಪೇನ್‌ ಮುಗಿದ ಬಳಿಕ ʼಥಗ್‌ ಲೈಫ್‌ʼ ಸಿನಿಮಾದ ಚಿತ್ರೀಕರಣ ಶೀಘ್ರವಾಗಿ ಆರಂಭವಾಗುತ್ತದೆ. ಇದಲ್ಲದೇ ನಾನು ‘ಕಲ್ಕಿ 2898 AD’ ಎಂಬ ಚಿತ್ರದಲ್ಲಿ ಅತಿಥಿ ಪಾತ್ರವನ್ನು ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಸದ್ಯ ಕಮಲ್‌ ಹಾಸನ್‌ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವಾದ ಡಿಎಂಕೆ ಪರ ಪ್ರಚಾರ ಮಾಡಲು ಸಜ್ಜಾಗಿದ್ದಾರೆ.

ಕಮಲ್ ಹಾಸನ್ ತಮ್ಮ ಮಗಳು ಶ್ರುತಿ ಹಾಸನ್ ಅವರೊಂದಿಗೆ ‘ಇನಿಮೆಲ್’ ಶೀರ್ಷಿಕೆಯ ಮ್ಯೂಸಿಕ್ ವಿಡಿಯೋ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ನಿರ್ದೇಶಕ ಲೋಕೇಶ್ ಕನಕರಾಜ್ ಜೊತೆಗೆ ಶ್ರುತಿ ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿ ನಟಿಸಿದ್ದಾರೆ. ಹಾಡು ಇಂದು (ಮಾರ್ಚ್ 25 ರಂದು) ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.