Beltangady: ಬೈಕಿಗೆ ಪಿಕಪ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ


Team Udayavani, Mar 25, 2024, 4:48 PM IST

belBeltangady: ಬೈಕಿಗೆ ಪಿಕಪ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್ ವೃತ್ತಿ ನಿರ್ವಹಿಸುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್ (17)  ಗಂಭೀರ ಗಾಯಗೊಂಡಿದ್ದಾನೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಪುರುಷೋತ್ತಮ ಮೃತಪಟ್ಟಿದ್ದು, ತೌಫೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.