1st Test Match: ಬಾಂಗ್ಲಾದೇಶ ವಿರುದ್ಧ ಲಂಕೆಗೆ 328 ರನ್ ಗೆಲುವು
Team Udayavani, Mar 26, 2024, 12:03 AM IST
ಬಾಂಗ್ಲಾದೇಶ: ಆತಿಥೇಯ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಶ್ರೀಲಂಕಾ 328 ರನ್ನುಗಳ ಭಾರೀ ಅಂತರದಿಂದ ಜಯಿಸಿದೆ. 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಗೆಲುವಿಗೆ 511 ರನ್ನುಗಳ ಕಠಿನ ಗುರಿ ಪಡೆದಿದ್ದ ಬಾಂಗ್ಲಾದೇಶ, 3ನೇ ದಿನದಾಟದ ಅಂತ್ಯಕ್ಕೆ 47ಕ್ಕೆ 5 ವಿಕೆಟ್ ಕಳೆದುಕೊಂಡು ದೊಡ್ಡ ಸೋಲಿನತ್ತ ಮುಖ ಮಾಡಿತ್ತು. ಸೋಮವಾರ ಬ್ಯಾಟಿಂಗ್ ಮುಂದುವರಿಸಿ 182ಕ್ಕೆ ಆಲೌಟ್ ಆಯಿತು. ಕಸುನ್ ರಜಿತ 5 ವಿಕೆಟ್ ಉಡಾಯಿಸಿದರು.
ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಲಂಕಾ ನಾಯಕ ಧನಂಜಯ ಡಿಸಿಲ್ವ (102 ಮತ್ತು 108 ರನ್) ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಸಂಕ್ಷಿಪ್ತ ಸ್ಕೋರ್: ಶ್ರೀಲಂಕಾ-280 ಮತ್ತು 418. ಬಾಂಗ್ಲಾದೇಶ-188 ಮತ್ತು 182.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cap Auction: ಬ್ರಾಡ್‌ಮನ್ ಕ್ಯಾಪ್ 2.11 ಕೋಟಿ ರೂ.ಗೆ ಹರಾಜು
Cricket: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20: ಕರ್ನಾಟಕವನ್ನು ಬಗ್ಗುಬಡಿದ ಬರೋಡ
Hockey: ವನಿತಾ ಜೂ. ಏಷ್ಯಾ ಕಪ್ ಹಾಕಿ: ಭಾರತ ತಂಡ ಮಸ್ಕತ್‌ಗೆ
Pro Kabaddi: ಬೆಂಗಳೂರು ಬುಲ್ಸ್-ಗುಜರಾತ್ ಜೈಂಟ್ಸ್ ಪಂದ್ಯ ಟೈ
Mangaluru: ವಿವಿ ಅಂತರ್ ಕಾಲೇಜು ಆ್ಯತ್ಲೆಟಿಕ್ಸ್: ಸತತ 22 ಬಾರಿ ಆಳ್ವಾಸ್ ಚಾಂಪಿಯನ್
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.