Entrance Exam; ಸಿಯುಇಟಿ-ಯುಜಿ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ
Team Udayavani, Mar 26, 2024, 7:13 PM IST
ನವದೆಹಲಿ: ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಯುಜಿ)ಗೆ ಅರ್ಜಿ ಸಲ್ಲಿಸಲು ಇದ್ದ ಗಡುವನ್ನು ಮಾ.31ರವರೆಗೆ ವಿಸ್ತರಿಸಿ ಯುಜಿಸಿ ಅಧ್ಯಕ್ಷ ಎಂ.ಜಗದೇಶ್ ಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ, ಆನ್ಲೈನ್ ಅರ್ಜಿ ಸಲ್ಲಿಕೆಗೆ ಮಂಗಳವಾರವೇ ಕೊನೇ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಹಿನ್ನೆಲೆಯಲ್ಲಿ ಇದನ್ನು ಮಾ.31ರ ರಾತ್ರಿ 9.50ರವರೆಗೆ ವಿಸ್ತರಿಸಲಾಗಿದೆ ಎಂದು ಜಗದೇಶ್ ಕುಮಾರ್ ತಿಳಿಸಿದ್ದಾರೆ. ಮೇ 15ರಿಂದ 31ರವರೆಗೆ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.