Sirsi: ಸೋದೆ ರಮಾ ತ್ರಿವಿಕ್ರ ದೇವರ ಬ್ರಹ್ಮರಥೋತ್ಸವ
Team Udayavani, Mar 26, 2024, 7:09 PM IST
ಶಿರಸಿ: ಸೋದೆ ರಮಾ ತ್ರಿವಿಕ್ರ ದೇವರ ಬ್ರಹ್ಮರಥೋತ್ಸವವು ಫಾಲ್ಗುಣ ಹುಣ್ಣಿಮೆ ಸೋಮವಾರ ರಾತ್ರಿ ನಡೆಯಿತು.
ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವೈಭವದಿಂದ ನಡೆದ ರಥೋತ್ಸವದ ಸಂದರ್ಭದಲ್ಲಿ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಭೀಮನಕಟ್ಟೆ ಮಠಾಧೀಶ ಶ್ರೀ ರಘುವರೇಂದ್ರ ತೀರ್ಥರು ವಿಶೇಷವಾಗಿ ಉಪಸ್ಥಿತರಿದ್ದರು.
ದಿವಾನ ಪಾಡಿಗಾರು ಶ್ರೀನಿವಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ವಿದ್ವಾನ್ ಕಂಬ್ಳಕಟ್ಟ ಗಿರಿರಾಜ ಉಪಾಧ್ಯಾಯರು ಧಾರ್ಮಿಕ ವಿಧಿ ವಿಧಾನ ನಡೆಸಿದರು.
ಇಂದು ಮುಂಜಾನೆ ಶ್ರೀ ರಮಾ ತ್ರಿವಿಕ್ರಮ ದೇವರ ರಥೋತ್ಸವ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್
Vaccine: ಇನ್ನೆರಡು ವರ್ಷದೊಳಗೆ ಕೆಎಫ್ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್
Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ
Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.