Lok Sabha Elections 2024: ಮೊದಲ ಹಂತಕ್ಕೆ ನಾಳೆ ಅಧಿಸೂಚನೆ
Team Udayavani, Mar 27, 2024, 7:15 AM IST
ಬೆಂಗಳೂರು: ದೇಶದ 17ನೇ ಲೋಕಸಭೆಗೆ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತಕ್ಕೆ ಮಾರ್ಚ್ 28ರಂದು ಚುನಾವಣ ಅಧಿಸೂಚನೆ ಪ್ರಕಟಗೊಳ್ಳಲಿದೆ.
ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ, ಹಳೆ ಮೈಸೂರು, ಬಯಲುಸೀಮೆ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಿಗೆ ಎಪ್ರಿಲ್ 26ರಂದು ಮತದಾನ ನಡೆಯಲಿದೆ.
ಮೊದಲ ಹಂತದ ವೇಳಾಪಟ್ಟಿ
ಅಧಿಸೂಚನೆ ಪ್ರಕಟ- ಮಾರ್ಚ್ 28, 2024
ನಾಮಪತ್ರ ಸಲ್ಲಿಕೆಗೆ ಕೊನೆ ದಿನ- ಎಪ್ರಿಲ್ 4, 2024
ನಾಮಪತ್ರ ಪರಿಶೀಲನೆ- ಎಪ್ರಿಲ್ 5, 2024
ನಾಮಪತ್ರ ವಾಪಸ್‌ಗೆ ಕೊನೆ ದಿನ- ಎಪ್ರಿಲ್ 8, 2024
ಮತದಾನ- ಎಪ್ರಿಲ್ 26, 2024
ಫಲಿತಾಂಶ- ಜೂನ್ 04, 2024
ಮೊದಲ ಹಂತದ ಕ್ಷೇತ್ರಗಳು
ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ) ಈ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toll: ವರ್ಷದಲ್ಲೇ 438 ಕೋ.ರೂ. ಟೋಲ್ ಶುಲ್ಕ ಸಂಗ್ರಹ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Congress: ಹಾಸನದಲ್ಲಿ ಬೃಹತ್ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.