ಭಾರತದ ಆರ್ಥಿಕ ಪ್ರಗತಿ ದರದ ನಿರೀಕ್ಷೆ ಶೇ.6.8ಕ್ಕೇರಿಕೆ: ಎಸ್ ಆ್ಯಂಡ್ ಪಿ
Team Udayavani, Mar 26, 2024, 10:30 PM IST
ನವದೆಹಲಿ: ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಪ್ರಗತಿ ದರದ ನಿರೀಕ್ಷೆಯನ್ನು ಎಸ್ ಆ್ಯಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಸಂಸ್ಥೆ ಶೇ.6.8ಕ್ಕೇರಿಸಿದೆ. ಆದರೆ, ನಿರ್ಬಂಧಿತ ಬಡ್ಡಿ ದರಗಳು ಅರ್ಥವ್ಯವಸ್ಥೆಯ ಬೆಳವಣಿಗೆಗೆ ಅಡ್ಡಿ ಉಂಟು ಮಾಡುವ ಆತಂಕವಿದೆ ಎಂದೂ ಹೇಳಿದೆ.
2024-25ರ ವಿತ್ತ ವರ್ಷದಲ್ಲಿ ಭಾರತದ ಪ್ರಗತಿಯ ದರ ಶೇ.6.4ರಷ್ಟಿರಲಿದೆ ಎಂದು ಕಳೆದ ವರ್ಷದ ನವೆಂಬರ್ ನಲ್ಲಿ ಅಮೆರಿಕ ಮೂಲದ ಎಸ್ ಆ್ಯಂಡ್ ಪಿ ಅಂದಾಜಿಸಿತ್ತು. ಆದರೆ, ದೇಶೀಯವಾಗಿ ಬೇಡಿಕೆ ಹೆಚ್ಚಳ, ರಫ್ತು ಪ್ರಮಾಣ ಏರಿಕೆ ಮತ್ತಿತರ ಕಾರಣಗಳಿಂದಾಗಿ ಈ ಅಂದಾಜನ್ನು ಶೇ.6.8ಕ್ಕೇರಿಸುತ್ತಿದ್ದೇವೆ ಎಂದು ಸಂಸ್ಥೆ ಈಗ ಹೇಳಿದೆ.
ಏಷ್ಯಾದ ಉದಯೋನ್ಮುಖ ಆರ್ಥಿಕತೆಗಳಲ್ಲಿ ಪ್ರಗತಿ ದರ ಸ್ವಲ್ಪ ಮಟ್ಟಿಗೆ ಇಳಿಕೆಯಾಗಲಿದೆ. ಆದರೆ, ಭಾರತ, ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಮತ್ತು ವಿಯೆಟ್ನಾಂನ ಆರ್ಥಿಕತೆಯು ಉತ್ತಮ ಪ್ರಗತಿ ಸಾಧಿಸಲಿದೆ ಎಂದೂ ಎಸ್ ಆ್ಯಂಡ್ ಪಿ ರೇಟಿಂಗ್ಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.