Maharashtra; ಸೆಮಿಕಂಡಕ್ಟರ್ ವಲಯದಲ್ಲಿ ಸಚಿನ್ ತೆಂಡುಲ್ಕರ್ 5000 ಕೋಟಿ ಹೂಡಿಕೆ
Team Udayavani, Mar 26, 2024, 11:07 PM IST
ಮುಂಬಯಿ: ದೇಶದ ಸೆಮಿಕಂಡಕ್ಟರ್ ವಲಯದಲ್ಲಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ 5,000 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ. ಮಹಾರಾಷ್ಟ್ರದಲ್ಲಿ ಆಆರ್‌ಪಿ ಎಲೆಕ್ಟ್ರಾನಿಕ್ಸ್ ವತಿಯಿಂದ ಸ್ಥಾಪಿಸಲಿರುವ ಸೆಮಿಕಂಡಕ್ಟರ್ ಘಟಕಕ್ಕಾಗಿ ಹಂತ ಹಂತವಾಗಿ ಮುಂದಿನ 5 ವರ್ಷಗಳಿಗೆ ಸಚಿನ್ ತೆಂಡುಲ್ಕರ್ ಈ ಹೂಡಿಕೆ ಮಾಡುತ್ತಿದ್ದಾರೆ.
ನವಿಮುಂಬಯಿಯಲ್ಲಿರುವ ಆಆರ್‌ಪಿ ಎಲೆಕ್ಟ್ರಾನಿಕ್ಸ್‌ಗೆ ಸೇರಿದ 25,000 ಚ.ಡಿ. ಸ್ಥಳದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಚಿನ್ ಈ ಘೋಷಣೆ ಮಾಡಿದರು. ಆಆರ್‌ಪಿ ಎಲೆಕ್ಟ್ರಾನಿಕ್ಸ್ ಹೊರಗುತ್ತಿಗೆ ಆಧಾರದ ಸೆಮಿಕಂಡಕ್ಟರ್ ಜೋಡಣೆ ಮತ್ತು ಪರೀûಾ ಸೌಲಭ್ಯ ಕಂಪೆನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.