Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
Team Udayavani, Mar 27, 2024, 2:27 PM IST
ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬುಧವಾರ ನಗರದಲ್ಲಿ ಟೆಂಪಲ್ ರನ್ ನಡೆಸಿದರು.
ಮೊದಲು ತೋಂಟದಾರ್ಯ ಮಠಕ್ಕೆ ಭೇಟಿ ನೀಡಿ, ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಗದ್ದುಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಅಲ್ಲಿಂದ ಗಂಗಾಪೂರ ಪೇಟೆಯಲ್ಲಿರುವ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ನಂತರ ವೀರನಾರಾಯಣ ದೇವಸ್ಥಾನಕ್ಕೇ ಭೇಟಿ ನೀಡಿ ವೀರನಾರಾಯಣನಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ, ಪಂಚಾಕ್ಷರ ಗವಾಯಿಗಳ ಹಾಗೂ ಪುಟ್ಟರಾಜ ಗವಾಯಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದುಕೊಂಡರು.
ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.