Notice: ಸುಪ್ರಿಯಾ, ಘೋಷ್ಗೆ ಚುನಾವಣಾ ಆಯೋಗದ ಶೋಕಾಸ್ ನೋಟಿಸ್
Team Udayavani, Mar 27, 2024, 9:26 PM IST
ನವದೆಹಲಿ: ಆಕ್ಷೇಪಾರ್ಹ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, ಬಿಜೆಪಿ ಮುಖಂಡ ದಿಲೀಪ್ ಘೋಷ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ.
ಇಬ್ಬರ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಟೀಕಿಸಿದೆ.
ನೋಟಿಸ್ಗೆ ಮಾ.29ರೊಳಗೆ ಉತ್ತರಿಸುವಂತೆ ಇಬ್ಬರು ನಾಯಕರಿಗೆ ಸೂಚಿಸಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣೌತ್ ವಿರುದ್ಧ ಸುಪ್ರಿಯಾ ಶ್ರೀನಾಥೆ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದ್ದರು. ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ದಿಲೀಪ್ ಘೋಷ್ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದರು.
ಇದನ್ನೂ ಓದಿ: Lok Sabha Election: ಒಂದೇ ಒಂದು ಮತಕ್ಕಾಗಿ 40 ಕಿ.ಮೀ ನಡೆದು ಚುನಾವಣೆ ಕೇಂದ್ರ ಸ್ಥಾಪನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.