RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Team Udayavani, Mar 28, 2024, 3:38 PM IST
![RC 17: ಮತ್ತೆ ಒಂದಾದ ರಂಗಸ್ಥಳಂ ತಂಡ](https://www.udayavani.com/wp-content/uploads/2024/03/6-22-620x372.jpg)
![RC 17: ಮತ್ತೆ ಒಂದಾದ ರಂಗಸ್ಥಳಂ ತಂಡ](https://www.udayavani.com/wp-content/uploads/2024/03/6-22-620x372.jpg)
ಗೇಮ್ ಚೇಂಜರ್ ಸಿನಿಮಾದಲ್ಲಿ ಬಿಝಿಯಾಗಿರುವ ರಾಮ್ ಚರಣ್ ಈಗ ಮತ್ತೆ ನಿರ್ದೇಶಕ ಸುಕುಮಾರ್ ಜೊತೆ ಕೈ ಜೋಡಿಸಿದ್ದಾರೆ.
ಮೈತ್ರಿ ಮೂವೀ ಮೇಕರ್ಸ್, ರಾಮ್ ಚರಣ್ ಹಾಗೂ ನಿರ್ದೇಶಕ ಸುಕುಮಾರ್ ಮತ್ತೆ ಒಂದಾಗಿದ್ದಾರೆ. ರಂಗಸ್ಥಳಂ ಮೂಲಕ ಸೂಪರ್ ಹಿಟ್ ಸಿನಿಮಾ ನೀಡಿದ ಈ ತ್ರಿವಳಿ ಕಾಂಬೋದಲ್ಲಿ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ಚಿತ್ರಕ್ಕೆ ದೇವಿ ಪ್ರಸಾದ್ ಸಂಗೀತವಿರಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಮೂಡಿಬರಲಿದೆ.