Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ಕೋರ್ಟ್ನಿಂದಲೇ ಆಪ್ ನಾಯಕನ ಕುಟುಂಬಕ್ಕೆ ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್
Team Udayavani, Mar 28, 2024, 4:40 PM IST
ಅಮೃತಸರ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪತ್ನಿ ಗುರುಪ್ರೀತ್ ಕೌರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ ಗಳಲ್ಲಿ 50 ರ ಹರೆಯದ ಭಗವಂತ್ ಮಾನ್ ಅವರೂ ಸಾರ್ವಜನಿಕರೊಂದಿಗೆ ಸುದ್ದಿ ಹಂಚಿಕೊಂಡಿದ್ದಾರೆ. ನವಜಾತ ಮಗಳು ಆರೋಗ್ಯದಿಂದಿದ್ದಾಳೆ ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.
“ಸರ್ವಶಕ್ತನು ನನಗೆ ಮಗಳ ಉಡುಗೊರೆಯನ್ನು ನೀಡಿದ್ದಾನೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ” ಎಂದು ಭಗವಂತ್ ಮಾನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತೊಂದು ಪೋಸ್ಟ್ನಲ್ಲಿ ಮುಖ್ಯಮಂತ್ರಿ ತಮ್ಮ ನವಜಾತ ಮಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಭಗವಂತ್ ಮಾನ್ ಅವರು 2015 ರಲ್ಲಿ ಮೊದಲ ಹೆಂಡತಿಯಿಂದ ವಿಚ್ಛೇದನ ಪಡೆದ ನಂತರ 2022 ರಲ್ಲಿ ಗುರುಪ್ರೀತ್ ಕೌರ್ ಅವರನ್ನು ವಿವಾಹವಾಗಿದ್ದರು. ಮೊದಲ ಪತ್ನಿಗೆ ಒಬ್ಬ ಮಗ ಮತ್ತು ಮಗಳಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರೂಸ್ ಅವೆನ್ಯೂ ಕೋರ್ಟ್ನಿಂದ ಹೊರಬರುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳ ಎದುರು ‘ಮಾನ್ ಅವರಿಗೆ ಅಭಿನಂದನೆಗಳು’ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.