6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ
Team Udayavani, Mar 28, 2024, 6:33 PM IST
ಕಾಸರಗೋಡು: ಬಾಡಿಗೆ ಮನೆಯಲ್ಲಿ ಬಚ್ಚಿಡಲಾಗಿದ್ದ, ಕೇಂದ್ರ ನಿಷೇಧಿಸಿದ 2000 ರೂ. ಮೌಲ್ಯದ 6.69 ಕೋಟಿ ರೂ. ವಶಪಡಿಸಿದ ಪ್ರಕರಣದಲ್ಲಿ ಕೇಂದ್ರ ಏಜೆನ್ಸಿ ತನಿಖೆ ಆರಂಭಗೊಂಡಿದೆ.
ಕೇರಳ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖೆಯಿಂದ ಹೆಚ್ಚಿನ ಪ್ರಗತಿ ಸಾಧ್ಯವಾಗದ ಕಾರಣದಿಂದ ಕೇಂದ್ರ ಏಜೆನ್ಸಿ ಈ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ಹೊಸದುರ್ಗ ಅಂಬಲತ್ತರ ಪಾರಪ್ಪಳ್ಳಿ ಗುರುಪುರದ ಬಾಡಿಗೆ ಮನೆಯಲ್ಲಿ ನೋಟುಗಳ ಬೃಹತ್ ದಾಸ್ತಾನು ಪತ್ತೆಯಾಗಿತ್ತು. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿತ್ತು. ಬಂಧಿತರಿಬ್ಬರು ಈ ಹಿಂದೆ 1000 ರೂ. ಮುಖಬೆಲೆಯ ಕರೆನ್ಸಿಗಳನ್ನು ವಿತರಿಸಿದ್ದಾಗಿ ತನಿಖೆಯಿಂದ ತಿಳಿದು ಬಂದಿತ್ತು. ಆದರೆ ಈ ನೋಟುಗಳನ್ನು ಎಲ್ಲಿ ಮುದ್ರಿಸಲಾಗಿದೆ, ಇದರ ಹಿಂದಿರುವ ವ್ಯಕ್ತಿಗಳು ಯಾರು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಕಲ್ಲಿಕೋಟೆ, ಮಲಪ್ಪುರ ನಿವಾಸಿಗಳು ಇದರ ಹಿಂದಿದ್ದಾರೆಂದು ಆರೋಪಿಗಳು ಹೇಳಿಕೆ ನೀಡಿದ್ದರು. ಬಂಧಿತರು ಕರೆನ್ಸಿ ವಿತರಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.