Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Team Udayavani, Mar 28, 2024, 8:50 PM IST
ಮಧುಗಿರಿ(ತುಮಕೂರು): ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರ ಚುನಾವಣ ಪ್ರಚಾರ ಸಭೆಯಲ್ಲಿ ಖುದ್ದು ಬಿಜೆಪಿ ಕಾರ್ಯಕರ್ತರೇ ಸಂಸದ ಜಿ.ಎಸ್.ಬಸವರಾಜು ವಿರುದ್ಧ “ಗೋ ಬ್ಯಾಕ್’ ಘೋಷಣೆ ಕೂಗಿದರು.
ಬಸವರಾಜು ಅವರು ಕಾಂಗ್ರೆಸ್‌ನವರಿಂದಲೇ ನಾನು ಗೆದ್ದಿದ್ದು ಎಂದು ಹೇಳಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಅಪಮಾನ ಮಾಡಿದ್ದಾರೆ. ಬಿಜೆಪಿ ಕಾರ್ಯಾಲಯಕ್ಕೆ ಕಾಲಿಡದೆ ಕಾಂಗ್ರೆಸ್‌ನವರ ಕೈಗೊಂಬೆಯಾಗಿದ್ದವರು ಈಗ ಯಾಕೆ ಕ್ಷೇತ್ರಕ್ಕೆ ಬರಬೇಕು ಎಂದು ಸಂಸದರ ವಿರುದ್ಧ ಸ್ವಪಕ್ಷದ ಕಾರ್ಯಕರ್ತರು ಪ್ರಶ್ನಿಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಮುಂದಾದರು. ಅದಕ್ಕೂ ಕಾರ್ಯಕರ್ತರು ಸ್ಪಂದಿಸದಿದ್ದಾಗ ಬಸವರಾಜು ಅಲ್ಲಿಂದ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.