![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 29, 2024, 11:07 AM IST
ಶ್ರೀನಗರ: ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಕ್ಸಿಯೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಹತ್ತು ಜನರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ರಾಂಬನ್ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ.
ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಸ್ಥಳೀಯ ಪೊಲೀಸ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿಆರ್ ಎಫ್) ಮತ್ತು ರಾಂಬನ್ ನ ನಾಗರಿಕ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್ ಟಿ) ತಂಡವು ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ತಲುಪಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.
#WATCH | A passenger taxi rolled down a deep gorge on the Jammu-Srinagar national highway near Battery Chashma in Ramban area. Police, SDRF and civil QRT Ramban reached on spot, rescue operation is going on: J&K Police pic.twitter.com/csynkpEwov
— ANI (@ANI) March 29, 2024
ಗುರುವಾರ ಹವಾಮಾನ ಇಲಾಖೆಯ ಮುನ್ಸೂಚನೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ ಎಂದು ಹೇಳಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.