NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

ನಮ್ಮ ವಿರೋಧಿಗಳು ತುಂಬಾ ಬಲಿಷ್ಠರು...28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಭಾವಿಸಬೇಡಿ

Team Udayavani, Mar 29, 2024, 8:39 PM IST

1-sadadas

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಹೊರತುಪಡಿಸಿ ಬೇರೆ ನಾಯಕರಿಲ್ಲ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಶುಕ್ರವಾರ ಹೇಳಿದ್ದಾರೆ.

NDA ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಯಲ್ಲಿ ಮಾತನಾಡಿದರು. ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಸಾಧಿಸಲು ಜೆಡಿಎಸ್ ಮತ್ತು ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆಯ ಅಗತ್ಯವಿದೆ’ ಎಂದರು.

ಈಗ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರ ಪಾತ್ರ ಬಹಳ ಮಹತ್ವದ್ದಾಗಿದೆ. ಸಮಯ ತುಂಬಾ ಕಡಿಮೆ ಇರುವ ಕಾರಣ ಹಿಂದೆ ಏನಾಯಿತು ಎಂಬುದನ್ನು ಅವರು ಮರೆಯಬೇಕು ಎಂದರು.

”ನಮ್ಮ ವಿರೋಧಿಗಳು ತುಂಬಾ ಬಲಿಷ್ಠರು. ಹಿಂದೆ ಏನಾಯಿತು ಮತ್ತು ನಮ್ಮ ಭಿನ್ನಾಭಿಪ್ರಾಯಗಳನ್ನು ಮರೆಯುವವರೆಗೆ ನಾವು ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಭಾವಿಸಬೇಡಿ” ಎಂದರು.

‘ಮೋದಿ ಬಿಟ್ಟರೆ ಈ ದೇಶದಲ್ಲಿ ಯಾರೂ ನಾಯಕರಿಲ್ಲ ಒಂದು ದಶಕದ ಕಾಲ ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿರುವುದು ದೇಶದ ಪ್ರತಿಯೊಂದು ಮೂಲೆಗೂ ತಿಳಿದಿದೆ’ ಎಂದರು.

”ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇಡೀ ಬೆಂಗಳೂರು ಮತ್ತು ಪ್ರತಿಯೊಂದು ಇಲಾಖೆಯೂ ಒಬ್ಬ ನಾಯಕನ ಕೈಯಲ್ಲಿದೆ. ಕಾಂಗ್ರೆಸ್‌ನ ಸಂಪಕ್ಕೆ ಸವಾಲು ಹಾಕುವುದು ಸುಲಭವಲ್ಲ, ಅಷ್ಟು ಸರಳವಲ್ಲ. ಮಂಡ್ಯದಲ್ಲಿ ಕಾಂಗ್ರೆಸ್‌ ಎಷ್ಟು ಹಣ ಹೂಡಿದೆ ಎಂಬುದು ಯಾರಿಗೂ ಗೊತ್ತಿಲ್ಲ” ಎಂದರು.

“ಇಂದು ಕಾಂಗ್ರೆಸ್ ಕೇವಲ ನಾಲ್ಕು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಮತ್ತು ಕರ್ನಾಟಕದಿಂದ ಹಣವನ್ನು ಸರಬರಾಜು ಮಾಡಬೇಕಾಗಿದೆ. ಎಐಸಿಸಿ ಅಧ್ಯಕ್ಷ ಖರ್ಗೆ ಕರ್ನಾಟಕದವರು. ದಯವಿಟ್ಟು ಅರ್ಥಮಾಡಿಕೊಳ್ಳಿ, ನಮಗೆ ಚುನಾವಣೆ ಗೆಲ್ಲುವುದು ಅಷ್ಟು ಸುಲಭವಲ್ಲ. ಕಾಂಗ್ರೆಸ್‌ ಸಂಪನ್ಮೂಲ ಕ್ರೋಢೀಕರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ’ ನಡೆಸಿದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.