CET: ಅರ್ಜಿ ಸಲ್ಲಿಕೆಗೆ ಎ.1ರ ವರೆಗೆ ಅವಕಾಶ
Team Udayavani, Mar 29, 2024, 10:24 PM IST
ಬೆಂಗಳೂರು: ಸಿಇಟಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 30ರ ಬೆಳಗ್ಗೆ 11ರಿಂದ ಎ.1ರ ಸಂಜೆ 4 ಗಂಟೆಯ ವರೆಗೆ ಮತ್ತೂಂದು ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೀಡಿದೆ.
ಅರ್ಜಿ ಸಲ್ಲಿಸುವವರು ಎ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು.
ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. ಪರೀಕ್ಷೆ ಎ.18 ಮತ್ತು 19ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.