BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್‌ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ

Team Udayavani, Mar 30, 2024, 12:38 AM IST

1-asaas

ಹೊಸದಿಲ್ಲಿ: ಸಂದೇಶ್‌ ಖಾಲಿ ಪ್ರಕರಣದ ಸಂತ್ರಸ್ತೆ ಹಾಗೂ ಪಶ್ಚಿಮ ಬಂಗಾಳದ ಬಸೀರ್‌ಹಾತ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರ ಅವರು ಟಿಎಂಸಿ ಹಾಗೂ ಆ ಪಕ್ಷದ ಅಭ್ಯರ್ಥಿ ದೇಬಾಂಗ್ಶು ಭಟ್ಟಾಚಾರ್ಯ ಅವರ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. ತಮ್ಮ ಖಾಸಗಿತನಕ್ಕೆ ಟಿಎಂಸಿ ಅಭ್ಯರ್ಥಿ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ರೇಖಾ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಲ್ಲದೇ, ಆಕೆಯನ್ನು ಶಕ್ತಿ ಸ್ವರೂಪ ಎಂದು ಬಣ್ಣಿಸಿದ್ದರು. ಬೆನ್ನಲ್ಲೇ ರೇಖಾ ಕುರಿತಂತೆ ಟಿಎಂಸಿ ಪಕ್ಷದ ಟ್ವೀಟರ್‌ ಖಾತೆಯಲ್ಲಿ ಪೋಸ್ಟ್‌ ಒಂದನ್ನು ಮಾಡಲಾಗಿತ್ತು. ಅದರಲ್ಲಿ ರೇಖಾ ರಾಜ್ಯ ಸರ್ಕಾರದ ಯೋಜನೆಗಳ ಫ‌ಲಾನುಭವಿ ಯಾಗಿದ್ದು, ಕೈ ಜೋಡಿಸಿರುವುದು ಮಾತ್ರ ದೆಹಲಿ ದೊರೆಗಳ ಜತೆಗೆ ಎಂದು ಜರಿಯಲಾಗಿತ್ತು. ಈ ಟ್ವೀಟ್‌ನ ಬೆನ್ನಲ್ಲೇ ತಮ್ಲುಕ್‌ ಕ್ಷೇತ್ರದ ಅಭ್ಯರ್ಥಿಯಾಗಿರುವ ದೇಬಾಂಗ್ಶು ಅವರು ರೇಖಾ ಅವರ ವೈಯಕ್ತಿಕ ಮಾಹಿತಿಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಆಕ್ಷೇಪಿಸಿ ರೇಖಾ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.