BJP’s 8 ನೇ ಪಟ್ಟಿ ಪ್ರಕಟ; ಸನ್ನಿ ಡಿಯೋಲ್ ಗೆ ಕೊಕ್: ತರಂಜಿತ್ ಸಂಧುಗೆ ಟಿಕೆಟ್

ದೆಹಲಿ ಸಂಸದ ಪಂಜಾಬ್ ಗೆ ಶಿಫ್ಟ್

Team Udayavani, Mar 30, 2024, 9:10 PM IST

BJP 2

ಹೊಸದಿಲ್ಲಿ : ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ 8ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಪಂಜಾಬ್‌ನ 13 ಲೋಕಸಭಾ ಸ್ಥಾನಗಳ ಪೈಕಿ ಆರಕ್ಕೆ ಪಕ್ಷವು ಅಭ್ಯರ್ಥಿಗಳನ್ನು ಶನಿವಾರ ಪ್ರಕಟಿಸಿದೆ.

ಗಮನಾರ್ಹವೆಂದರೆ ಅಮೃತಸರ ಕ್ಷೇತ್ರದಿಂದ ಮಾಜಿ ರಾಜತಾಂತ್ರಿಕ ತರಂಜಿತ್ ಸಂಧು ಅವರನ್ನು ಕಣಕ್ಕಿಳಿಸಿದೆ. ತರಂಜಿತ್ ಸಂಧು ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಕುತೂಹಲಕಾರಿಯಾಗಿ, ದೆಹಲಿಯ ವಾಯುವ್ಯ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ಹನ್ಸ್ ರಾಜ್ ಹನ್ಸ್ ಅವರನ್ನು ಪಂಜಾಬ್‌ ನ ಫರೀದ್‌ಕೋಟ್ ಕ್ಷೇತ್ರದಲ್ಲಿ ಕಣಕ್ಕಿಳಿಸಲಾಗುತ್ತಿದೆ. ಗುರುದಾಸ್‌ಪುರದಿಂದ ಬಾಲಿವುಡ್ ನಟ ಮತ್ತು ಹಾಲಿ ಸಂಸದ ಸನ್ನಿ ಡಿಯೋಲ್ ಅವರನ್ನು ಕೈಬಿಟ್ಟಿದೆ.ಗುರುದಾಸ್‌ಪುರದಿಂದ ದಿನೇಶ್ ಸಿಂಗ್ ಕಣಕ್ಕಿಳಿಯಲಿದ್ದಾರೆ.

ಕಾಂಗ್ರೆಸ್ ನ ಪ್ರಬಲ ಮುಖಗಳಾಗಿದ್ದ ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಪಟಿಯಾಲದಿಂದ ಮತ್ತು ರವನೀತ್ ಸಿಂಗ್ ಬಿಟ್ಟು ಲುಧಿಯಾನದಿಂದ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.

ಒಡಿಶಾದ ಮೂರು ಮತ್ತು ಪಶ್ಚಿಮ ಬಂಗಾಳದ ಎರಡು ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.