Family; ಪತ್ನಿಯನ್ನು ಪಿಶಾಚಿ ಎನ್ನುವುದು ಕ್ರೌರ್ಯವಲ್ಲ ಎಂದ ಹೈಕೋರ್ಟ್
Team Udayavani, Mar 31, 2024, 7:40 AM IST
ಪಟ್ನಾ: ದೂರವಾಗಿರುವ ದಂಪತಿ ಒಬ್ಬರನ್ನೊಬ್ಬರು ಭೂತ-ಪಿಶಾಚಿ ಎಂದು ಬೈದುಕೊಂಡರೆ ಅದನ್ನು ಕ್ರೌರ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಪಟ್ನಾ ಹೈಕೋರ್ಟ್ ಹೇಳಿದೆ.
ಬಿಹಾರದ ನವಾಡ ಮೂಲದ ಮಹಿಳೆಯೊಬ್ಬರು ಸಂಬಂಧಿಸಿ ಪತಿ ಸಹದೇವ್, ಮಾವ ನರೇಶ್ ವಿರುದ್ಧ ಪ್ರಕರಣ ದಾಖ ಲಿಸಿದ್ದರು. ಪ್ರಕರಣ ಸಂಬಂಧಿಸಿದಂತೆ ಕೆಳ ನ್ಯಾಯಾಲ ಯದಲ್ಲಿ ಶಿಕ್ಷೆ ವಿಧಿಸಲಾಗಿತ್ತು. ಅದನ್ನು ಪ್ರಶ್ನಿಸಿ ಪತಿ, ಮಾವ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ತಮ್ಮ ಕಕ್ಷಿದಾರರಿಗೆ ಆಕೆಯ ಪತಿ ಮತ್ತು ಮಾವ ಭೂತ, ಪಿಶಾಚಿ ಎಂದು ನಿಂದಿಸಿರುವುದು ಆಕ್ಷೇಪಾರ್ಹ ಮತ್ತು ದೌರ್ಜನ್ಯ ಎಂದು ಮಹಿಳೆ ಪರ ವಕೀಲರು ವಾದಿಸಿದ್ದಾರೆ. ಈ ವೇಳೆ ನ್ಯಾಯಾಲಯವು, ಅಂಥ ಪದ ಬಳಕೆಯನ್ನು ಕ್ರೌರ್ಯ ಎಂದು ಪರಿಗಣಿಸಲಾ ಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.