Rain; ಹಿಮಾಚಲದಲ್ಲಿ ಮಳೆ: 172 ರಸ್ತೆಗಳ ಸಂಚಾರ ಬಂದ್
Team Udayavani, Mar 31, 2024, 8:30 AM IST
ಶಿಮ್ಲಾ: ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಬಿಸಿಲಿನ ಝಳ ಏರುತ್ತಿದ್ದರೆ ಇತ್ತ ಹಿಮಾಚಲ ಪ್ರದೇಶದಲ್ಲಿ ತೀವ್ರ ಹಿಮವರ್ಷವಾಗುತ್ತಿದೆ. ಹಿಮ ಮಳೆ ಯಿಂದಾಗಿ ರಾಜ್ಯದ ಹಲವೆಡೆ 172ಕ್ಕೂ ಅಧಿಕ ರಸ್ತೆಗಳನ್ನು ಬಂದ್ ಮಾಡ ಲಾಗಿದೆ. ವರದಿಗಳ ಪ್ರಕಾರ, ರಾಜ್ಯದ ಎತ್ತ ರದ ಪ್ರದೇಶಗಳಲ್ಲಿ ಹಿಮವರ್ಷ ವಾಗಿದ್ದರೆ, ಮಧ್ಯಭಾಗದ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಎ.4ರ ವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.