Daily Horoscope: ಕೆಲ ದಿನಗಳಿಂದ ಅನುಭವಿಸುತ್ತಿದ್ದ ವೇದನೆಯಿಂದ ಮುಕ್ತಿ


Team Udayavani, Mar 31, 2024, 7:33 AM IST

1-24-sunday

ಮೇಷ: ಕೃಷಿ ಕ್ಷೇತ್ರದ ಕಾರ್ಯಗಳ ಅವಲೋಕನ. ವಿರಾಮದ ಆನಂದವನ್ನು ಸಮಯದ ಸದುಪಯೋಗದೊಂದಿಗೆ ಅನುಭವಿಸಿ. ಕುಟುಂಬ ಸಹಿತ ಬಂಧು, ಮಿತ್ರರ ಭೇಟಿ. ಹಿರಿಯರ ಮನೆಯಲ್ಲಿ ಶುಭಕಾರ್ಯ.

ವೃಷಭ: ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಜನಪ್ರಿಯತೆ ವೃದ್ಧಿ. ಮುಂದಿನ ಸಪ್ತಾಹದ ಕಾರ್ಯಗಳಿಗೆ ಇಂದಿನಿಂದಲೇ ಸಿದ್ಧತೆ. ಸಹೋದ್ಯೋಗಿಗಳು ಮತ್ತು ಗೆಳೆಯರ ಭೇಟಿ. ಕುಟುಂಬ ಸಹಿತ ದೇವಾಲಯ ದರ್ಶನ.

ಮಿಥುನ: ಎಲ್ಲ ವರ್ಗ, ಅಂತಸ್ತುಗಳವರಿಗೂ ಸಮಾಧಾನದ ದಿನ. ಉದ್ಯಮಿಗಳ ಆತಂಕ ದೂರ. ದೂರದ ಬಂಧುಗಳು ಮತ್ತು ಹಳೆಯ ಮಿತ್ರರ ಮಿಲನ. ಬಂಧುವರ್ಗದಲ್ಲಿದ್ದ ವರಾನ್ವೇಷಣೆ ಸಮಸ್ಯೆ ನಿವಾರಣೆ.

ಕರ್ಕಾಟಕ: ಸಮಾಜದ ಬಡಮಕ್ಕಳ ವಿದ್ಯಾರ್ಜನೆಗೆ ಸಹಾಯ. ಉದ್ಯೋಗದಲ್ಲಿ ಕಾರ್ಯಕ್ಷಮತೆ ಸುಧಾರಣೆಯ ಕುರಿತು ಚಿಂತನೆ. ಉದ್ಯಮದ ಹೊಸ ಉತ್ಪನ್ನಗಳ ಬಗ್ಗೆ ಪ್ರಚಾರ.ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.

ಸಿಂಹ: ಪ್ರಾಕೃತಿಕ ತಾಣದಲ್ಲಿ ಕಾಲ ಯಾಪನೆ. ನಿರ್ಮಾಣ ವೃತ್ತಿಯವರಿಗೆ ಒತ್ತಡದಿಂದ ಸ್ವಲ್ಪ ಬಿಡುಗಡೆ. ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ವಸ್ತ್ರ, ಸಿದ್ಧ ಉಡುಪು, ಮೊದಲಾದ ಕೆಲವು ವರ್ಗದ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕನ್ಯಾ: ಸಾಮಾಜಿಕ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಪ್ರಗತಿ. ಕೌಟುಂಬಿಕ ವ್ಯವಹಾರದ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ. ಆಸ್ಪತ್ರೆಗೆ ಭೇಟಿ ಯಿತ್ತು ರೋಗಿಗಳಿಗೆ ಹಣ್ಣು ವಿತರಣೆ. ಸತ್ಸಂಗಕ್ಕೆ ಸಮಯ ಹೊಂದಾಣಿಕೆ.

ತುಲಾ: ಯೋಗ ಹಾಗೂ ಪರ್ಯಾಯ ಚಿಕಿತ್ಸೆಯಲ್ಲಿ ಆಸಕ್ತಿ. ಸಂಗೀತ ಶ್ರವಣದಲ್ಲಿ ಪಾಲುಗೊಳ್ಳುವ ಅವಕಾಶ. ಮಹಿಳೆಯರ ಗೃಹೋತ್ಪನ್ನ ಘಟಕ ಲಾಭ ಗಳಿಕೆ. ಸಂಸಾರದಲ್ಲಿ, ಅನುರಾಗ, ಆರೋಗ್ಯ ವೃದ್ಧಿ.

ವೃಶ್ಚಿಕ: ದಿನವಿಡೀ ಒಳ್ಳೆಯ ಅನುಭವಗಳು. ಅಧ್ಯಯನ ಹಾಗೂ ಪಾಠೇತರ ಚಟುವಟಿಕೆ ಇವೆರಡರಲ್ಲೂ ಮಕ್ಕಳ ಶ್ಲಾಘನಾರ್ಹ ಸಾಧನೆ. ಕೃಷಿ ಕ್ಷೇತ್ರಕ್ಕೆ ಪ್ರವೇಶಿಸಲು ಕಿರಿಯರಿಗೆ ಆಸಕ್ತಿ. ಸಾಮಾಜಿಕ ಕಾರ್ಯಗಳಲ್ಲಿ ಸೇರಿಕೊಳ್ಳುವ ಆಸಕ್ತಿ.

ಧನು: ಕೆಲವು ದಿನಗಳಿಂದ ಅನುಭವಿಸು ತ್ತಿದ್ದ ವೇದನೆಯಿಂದ ಮುಕ್ತಿ. ಮನೆಮಂದಿ ಯೊಂದಿಗೆ ವ್ಯವಸಾಯ ಕ್ಷೇತ್ರಕ್ಕೆ ಭೇಟಿ.ಸಮಾಜಾಭಿ ವೃದ್ಧಿ ಕಾರ್ಯಗಳಲ್ಲಿ ಪಾಲುಗೊಳ್ಳಲು ಎಳೆಯರಿಗೆ ಉತ್ತೇಜನ. ದೇವತಾನುಗ್ರಹ ಉತ್ತಮ.

ಮಕರ: ಉದ್ಯೋಗಕ್ಕೆ ವಿರಾಮವಿದ್ದರೂ ಮನಸ್ಸಿಗೆ ಮಾತ್ರ ಒತ್ತಡ. ಮಕ್ಕಳಿಗೆ ರಜಾದಿನದ ಸದುಪಯೋಗಕ್ಕೆ ಮಾರ್ಗದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲುಗೊಳ್ಳುವಿಕೆ. ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಿಗೆ ಸಂದರ್ಶನ.

ಕುಂಭ: ಬಿಡುವಿಲ್ಲದ ಕಾರ್ಯಗಳ ನಡುವೆ ಮಕ್ಕಳಿಗೆ ರಂಜನೆ ನೀಡಿಕೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆಗಳು. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸಲು ಕ್ರಮ.

ಮೀನ: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಶುಭ ಫ‌ಲಕ್ಕೆ ಕೊರತೆಯಾಗದು. ಅರ್ಧದಲ್ಲಿ ನಿಂತಿದ್ದ ಕಾರ್ಯಗಳು ಪುನರಾರಂಭ. ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚು ಪಾಲುಗೊಳ್ಳುವಿಕೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ. ದಾಂಪತ್ಯ ಜೀವನ ಸುಖಮಯ, ಸಂಸಾರದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ

 

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.