Amit ಶಾಗೆ ಕ್ರಿಮಿನಲ್‌ ಹಿನ್ನೆಲೆ ಹೇಳಿಕೆ ಸಮರ್ಥಿಸಿದ‌ ಯತೀಂದ್ರ ಸಿದ್ದರಾಮಯ್ಯ

ನನ್ನ ಮಾತಿಗೆ ಗುಜರಾತ್‌ ಕೋರ್ಟ್‌ಗೆ ಸಿಬಿಐ ನೀಡಿದ ಹೇಳಿಕೆ ಆಧಾರ

Team Udayavani, Mar 31, 2024, 11:10 PM IST

Amit ಶಾಗೆ ಕ್ರಿಮಿನಲ್‌ ಹಿನ್ನೆಲೆ ಹೇಳಿಕೆ ಸಮರ್ಥಿಸಿದ‌ ಯತೀಂದ್ರ ಸಿದ್ದರಾಮಯ್ಯ

ಮಡಿಕೇರಿ: 2010ರಲ್ಲಿ ಸೊಹ್ರಾಬುದ್ದೀನ್‌ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಗುಜರಾತ್‌ ಕೋರ್ಟ್‌ಗೆ ಸಿಬಿಐ ಕೊಟ್ಟ ಹೇಳಿಕೆ ಯನ್ನು ಆಧರಿಸಿ ಅಮಿತ್‌ ಶಾ ಅವರಿಗೆ ಕ್ರಿಮಿನಲ್‌ ಹಿನ್ನೆಲೆ ಇದೆ ಎಂದು ಹೇಳಿದ್ದೇನೆಯೇ ಹೊರತು ಅದು ನನ್ನ ಸ್ವಂತ ಸೃಷ್ಟಿಯಲ್ಲ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ವಿರಾಜಪೇಟೆಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿಬಿಐ ಕೊಟ್ಟ ಹೇಳಿಕೆಯನ್ನು ನಾನು ಪುನರುಚ್ಚರಿಸಿದ್ದೇನೆ. ಹಾಗಾಗಿ ನನ್ನ ಹೇಳಿಕೆಯಿಂದ ಬಿಜೆಪಿಗೆ ಕೋಪ ಬಂದಿದ್ದರೆ ಮೊದಲು ಸಿಬಿಐ ಮೇಲೆ ಅವರು ಕೋಪ ಮಾಡಿಕೊಳ್ಳಬೇಕು. ಈಗಾಗಲೇ ನನಗೆ ಚುನಾವಣ ಆಯೋಗ ನೋಟಿಸ್‌ ನೀಡಿದೆ. ಅದಕ್ಕೆ ನಾನು ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದರು.

ಪ್ರಧಾನಿ ಮೋದಿ ಆಡಳಿತದಿಂದ ದೇಶ 25 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಕೊಟ್ಟ ಯಾವುದೇ ಭರವಸೆಗಳನ್ನು ಅವರು ಈಡೇರಿಸಿಲ್ಲ. ಕಪ್ಪು ಹಣದ ವಿಚಾರದಲ್ಲೂ ಮೋದಿ ಎಡವಿದ್ದಾರೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.