ಉಪಕಾರ ತೀರಿಸುವ ಮನಸ್ಸಿದ್ದರೆ ಸುಮಲತಾ ಸೂಕ್ತ ತೀರ್ಮಾನ ಕೈಗೊಳ್ಳಲಿ: ಡಿಕೆಶಿ
Team Udayavani, Mar 31, 2024, 11:18 PM IST
ಬೆಂಗಳೂರು: ಸಂಸದೆ ಸುಮಲತಾ ಅವರಿಗೆ ಸಹಾಯ ಮಾಡಿದವರ ಉಪಕಾರ ತೀರಿಸುವ ಮನಸ್ಸಿದ್ದರೆ, ಅದಕ್ಕೆ ಅನುಗುಣವಾಗಿ ಸೂಕ್ತ ತೀರ್ಮಾನ ಕೈಗೊಳ್ಳಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಅವರಿಗೂ ಜೆಡಿಎಸ್ ನಾಯಕರಿಗೆ ನಡೆದ ಮಾತಿನ ಕಾಳಗ ಹಾಗೂ ಅವರು ಸ್ವಾಭಿಮಾನದ ಹೆಸರಲ್ಲಿ ಮತಯಾಚನೆ ಮಾಡಿದ್ದಕ್ಕೆ ಅವರು ಬದ್ಧರಿದ್ದರೆ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಆಲೋಚನೆ ಮಾಡಬಹುದು. ಈಗ ಅವರು ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಅವರ ಬದ್ಧತೆ ಬದಲಾಗದಿದ್ದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ನಿಂದ ಆಹ್ವಾನವಿದೆ, ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಕೇಳಿದಾಗ, ಈ ಬಗ್ಗೆ ತೀರ್ಮಾನವನ್ನು ಸ್ಥಳೀಯ ನಾಯಕರಿಗೆ ಬಿಡುತ್ತೇವೆ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಒಪ್ಪಿದಾಗ, ಹೈಕಮಾಂಡ್ ನಾಯಕರು ಯಾರನ್ನು ಕೈಬಿಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.