LS; 400 ಬಿಡಿ, ಕೊನೇ ಪಕ್ಷ 200ರಲ್ಲಿ ಗೆಲ್ಲಿ: ಬಿಜೆಪಿಗೆ ಮಮತಾ ಸವಾಲು
Team Udayavani, Apr 1, 2024, 6:30 AM IST
ಕೋಲ್ಕತಾ: ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲುವುದಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಹೇಳಿಕೊ ಳ್ಳುತ್ತಿದ್ದು, ಕೊನೇಪಕ್ಷ 200 ಕ್ಷೇತ್ರ ಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲೊಡ್ಡಿದ್ದಾರೆ.
ಪಶ್ಚಿಮ ಬಂಗಾಲದ ಕೃಷ್ಣಾನಗರ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಮಹುವಾ ಮೊಯಿತ್ರಾ ಪರ ಪ್ರಚಾರದ ವೇಳೆ ಅವರು, “2021ರ ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆಯಲ್ಲೂ 200ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ನಾಯಕರು ಹೇಳಿಕೊಂಡಿದ್ದರು. ಆದರೆ ಗೆದ್ದದ್ದು 77 ಕ್ಷೇತ್ರಗಳಲ್ಲಿ’ ಎಂದರು.
ಪ.ಬಂಗಾಲದಲ್ಲಿ ಇಂಡಿಯಾ ಮೈತ್ರಿ ಇಲ್ಲ. ವಿಪಕ್ಷಗಳ ಒಕ್ಕೂಟಕ್ಕೆ ‘ಇಂಡಿಯಾ’ ಹೆಸರನ್ನು ನಾನೇ ಸೂಚಿಸಿದ್ದರೂ, ಕಾಂಗ್ರೆಸ್, ಸಿಪಿಎಂ ಪಕ್ಷಗಳು ಬಿಜೆಪಿ ಜತೆಗೆ ಕೈ ಜೋಡಿಸಿವೆ. ನೀವು ಕಾಂಗ್ರೆಸ್, ಸಿಪಿಎಂಗೆ ಮತನೀಡಿದರೆ, ಬಿಜೆಪಿಗೇ ನೀಡಿದಂತೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.