Assam 19 ಉತ್ಪನ್ನಗಳಿಗೆ ಭೌಗೋಳಿಕ ಮಾನ್ಯತೆ
Team Udayavani, Apr 1, 2024, 12:06 AM IST
ಗುವಾಹಾಟಿ: ಪ್ರಸಿದ್ಧ ಬಿಹೂ ನೃತ್ಯಗಳಲ್ಲಿ ಬಳಸಲಾಗುವ “ಬಿಹೂ’ ಢೋಲು, ಬಿದಿರಿನಿಂದ ತಯಾರಿಸಲಾದ ಸಾಂಪ್ರದಾಯಿಕ “ಜಾಪೀ’ ಟೋಪಿ ಸೇರಿ ಅಸ್ಸಾಂನ 19 ಸಾಂಪ್ರದಾಯಿಕ ಉತ್ಪನ್ನಗಳಿಗೆ ಭೌಗೋಳಿಕ ಮಾನ್ಯತೆ(ಜಿ.ಐ. ಟ್ಯಾಗ್) ದೊರೆತಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ರವಿವಾರ ಹೇಳಿದ್ದಾರೆ.
ಇವುಗಳಲ್ಲಿ ಬಹುತೇಕ 13 ಉತ್ಪನ್ನಗಳು ಬೋಡೊ ಬುಡಕಟ್ಟು ಸಮುದಾಯಕ್ಕೆ ಸೇರಿದವು. “ಬೋಡೊ ಸಮುದಾಯದ ನಾಯಕ “ಬೋಡೊಫಾ ಉಪೇಂದ್ರನಾಥ ಬ್ರಹ್ಮ’ ಅವರ ಜನ್ಮ ಮಹೋತ್ಸವಕ್ಕೆ ಇದಕ್ಕಿಂತಲೂ ಸಿಹಿ ವಿಚಾರ ಬೇಕೇ? ಸಾಂಪ್ರದಾಯಿಕ ಉತ್ಪನ್ನಗಳಿಗೆ ಭೌಗೋಳಿಕ ಮಾನ್ಯತೆ ದೊರೆತಿದ್ದು, ಕನಿಷ್ಠ 1 ಲಕ್ಷ ಸ್ಥಳೀಯರಿಗೆ ನೇರ ಲಾಭವಾಗಲಿದೆ’ ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.