Part-Time ಉದ್ಯೋಗ ಆಮಿಷ: ವ್ಯಕ್ತಿಗೆ ಲಕ್ಷಾಂತರ ರೂಪಾಯಿ ವಂಚನೆ
Team Udayavani, Apr 2, 2024, 12:56 AM IST
ಮಣಿಪಾಲ: ಪಾರ್ಟ್ಟೈಮ್ ಉದ್ಯೋಗ ನೀಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ.
ಗಣೇಶ್ ಅವರ ಮೊಬೈಲ್ಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಪಾರ್ಟ್ಟೈಮ್ ಉದ್ಯೋಗ ನೀಡುವುದಾಗಿ ಟೆಲಿಗ್ರಾಮ್ನಲ್ಲಿರುವ ಗೂಗಲ್ ಗ್ಲೋಬಲ್ ವರ್ಕಿಂಗ್ ಗ್ರೂಪ್ಗೆ ಸೇರುವಂತೆ ತಿಳಿಸಿದ್ದರು.
ಅದರಂತೆ ಗಣೇಶ್ ಅವರು ಟೆಲಿಗ್ರಾಮ್ ಗ್ರೂಪ್ಗೆ ಸೇರಿ ವಿವಿಧ ರೀತಿಯ ಟಾಸ್ಕ್ಗಳಿಗೆ ಹಣವನ್ನು ಜಮೆ ಮಾಡಿದ್ದರು. ಆರಂಭದಲ್ಲಿ ಅವರ ಖಾತೆಗೆ ಹಣ ಜಮೆಯಾಗುತ್ತಿತ್ತು. ಬಳಿಕ ಅಪರಿಚಿತರು ಅವರ ಖಾತೆಯಿಂದ 7.75 ಲ.ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.