Bangalore: ಅಕ್ರಮ ವಾಸವಾಗಿದ್ದ ವಿದೇಶಿ ಪ್ರಜೆಗಳ ಮನೆ ಮೇಲೆ ದಾಳಿ


Team Udayavani, Apr 2, 2024, 9:17 AM IST

6

ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಪಾಸ್‌ಪೋರ್ಟ್‌ ಮತ್ತು ವೀಸಾ ಅವಧಿ ಮುಗಿದ್ದಿದ್ದರೂ ಕೆಲ ವಿದೇಶಿ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ವಾಸವಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಾಣಸವಾಡಿ, ಸುಬ್ಬಯ್ಯಪಾಳ್ಯ, ಶಿವಾಜಿನಗರ, ರಾಮಮೂರ್ತಿ ನಗರ ದಲ್ಲಿ ವಾಸವಿರುವ ನೈಜೀರಿಯಾ ಮತ್ತು ಆಫ್ರಿಕಾ ಪ್ರಜೆಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಅವಧಿ ಮುಗಿದಿದ್ದ ವೀಸಾ ಮತ್ತು ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ವಿದ್ಯಾರ್ಥಿ ವೀಸಾ ಪಡೆದು ನಗರಕ್ಕೆ ಆಗಮಿಸುವ ಕೆಲ ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದಿದ್ದರೂ ತಮ್ಮ ದೇಶಗಳಿಗೆ ಹಿಂದಿರುಗದೆ ಅಕ್ರಮವಾಗಿ ನೆಲೆಸಿ ಮಾದಕವಸ್ತು ಮಾರಾಟ ಮತ್ತು ಇತರೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.