ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… ಒಂಬತ್ತು ಮಾವೋವಾದಿಗಳು ಹತ, ಮುಂದುವರೆದ ಕಾರ್ಯಾಚರಣೆ

Team Udayavani, Apr 2, 2024, 2:02 PM IST

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… ಒಂಬತ್ತು ಮಾವೋವಾದಿಗಳು ಹತ, ಮುಂದುವರೆದ ಕಾರ್ಯಾಚರಣೆ

ಛತ್ತೀಸ್‌ಗಢ: ಭದ್ರತಾ ಸಿಬ್ಬಂದಿಗಳು ನಡೆಸಿದ ಎನ್‌ಕೌಂಟರ್‌ ನಲ್ಲಿ ಒಂಬತ್ತು ಮಂದಿ ಮಾವೋವಾದಿಗಳು ಹತರಾಗಿರುವ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ವೇಳೆ ಲೆಂಡ್ರಾ ಗ್ರಾಮದ ಬಳಿಯ ಅರಣ್ಯದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಮೆಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಒಳಗೊಂಡಂತೆ ಹಲವಾರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

ಬಸ್ತಾರ್ ಪ್ರದೇಶದಲ್ಲಿರುವ ಬಿಜಾಪುರವು ಮಾವೋವಾದಿಗಳ ಚಟುವಟಿಕೆಯ ಕೇಂದ್ರವಾಗಿದೆ. ಈ ವರ್ಷ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸುಮಾರು 41 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಈ ಎನ್‌ಕೌಂಟರ್ ನಡೆದಿದ್ದು. ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Delhi ಕಚೋರಿ ಶಾಪ್‌ ಗೆ ನುಗ್ಗಿದ ಮರ್ಸಿಡಿಸ್‌ ಕಾರು…ಪ್ರಾಣಾಪಾಯದಿಂದ ಗ್ರಾಹಕರು ಪಾರು!

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.