ಸಚಿವರ ಭರವಸೆ: 108 ಆರೋಗ್ಯ ಕವಚ ನೌಕರರ ಮುಷ್ಕರ ಸ್ಥಗಿತ
ವೇತನ ಪಾವತಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ಬಗ್ಗೆ ಹರಿಸುವುದಾಗಿ ಭರವಸೆ
Team Udayavani, Apr 2, 2024, 8:31 PM IST
ಬೆಂಗಳೂರು: ರಾಜ್ಯದಲ್ಲಿ 108 ಆರೋಗ್ಯ ಕವಚದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವೇತನ ಶೀಘ್ರ ಪಾವತಿಗೆ ಅಗತ್ಯವಿರುವ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದರಿಂದ ಮುಷ್ಕರದ ನಿರ್ಧಾರವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108)ನೌಕರರ ಸಂಘ ತಿಳಿಸಿದೆ.
ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘ ಪದಾಧಿಕಾರಿಗಳು ಭಾಗವಹಿಸಿದರು. ಈ ವೇಳೆ ಸಿಬ್ಬಂದಿ ವೇತನ ಪಾವತಿಯಾಗದಿರುವ ಕುರಿತು ಸಚಿವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸಚಿವರು ವೇತನ ಪಾವತಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ಬಗ್ಗೆ ಹರಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಮುಷ್ಕರವನ್ನು ಒಂದು ವಾರ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.